ಮೊನಚು ಶೀರ್ಷಿಕೆಯ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ
newsics.com ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ್ ಅವರು ಸೋಮವಾರ ಬೆಳಗಿನ ಜಾವ 3:13ಕ್ಕೆ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಸುದ್ದಿಗಳಿಗೆ ಆಕರ್ಷಕ ಶೀರ್ಷಿಕೆ ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗ ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆ ಕೃತಿಯನ್ನು … Continue reading ಮೊನಚು ಶೀರ್ಷಿಕೆಯ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed