Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕಾ ಎಲೆಕ್ಷನ್‌ ಗೆ ಡಿಕೆಶಿ ಯಾಕೆ ಬೇಕು? ;ಕಮಲಾ ಹ್ಯಾರಿಸ್ ಆಹ್ವಾನ ಕೊಟ್ಟಿದ್ದೇಕೆ?
ಪ್ರಮುಖ

ಅಮೆರಿಕಾ ಎಲೆಕ್ಷನ್‌ ಗೆ ಡಿಕೆಶಿ ಯಾಕೆ ಬೇಕು? ;ಕಮಲಾ ಹ್ಯಾರಿಸ್ ಆಹ್ವಾನ ಕೊಟ್ಟಿದ್ದೇಕೆ?

Share
1 Min Read
SHARE

newsics.com
ವಾಷಿಂಗ್ಟನ್: ವಿಶ್ವದ ಮೋಸ್ಟ್ ಪವರ್‌ಫುಲ್ ಲೇಡಿಯನ್ನ ಮೀಟ್ ಮಾಡೋಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅಮೆರಿಕಾ ದೇಶಕ್ಕೆ ಹಾರಿದ್ದಾರೆ. ಇದೊಂದು ಫ್ಯಾಮಿಲಿ ಟ್ರಿಪ್ ಅಂತಾ ಹೇಳಿ ಫ್ಲೈಟ್ ಹತ್ತಿರೋ ಡಿಕೆಶಿ ಎಲ್ಲವನ್ನೂ ಗುಟ್ಟಾಗಿಟ್ಟಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್‌ರಿಗೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರೋ ಈ ಕಮಲಾ ಹ್ಯಾರಿಸ್ ಅವ್ರು ಫೋನ್ ಕರೆ ಮಾಡಿ ಬನ್ನಿ ಅಂತಾ ಕರೆದಿರೋ ಕಾರಣಕ್ಕೆ ಡಿಕೆ ವಿಮಾನ ಏರಿದ್ದಾರೆ ಅಂತಾ ಮಾಹಿತಿ ಸಿಕ್ಕಿದೆ.

ಅಮೆರಿಕದಲ್ಲಿ ಭಾರತೀಯರ ಜನಸಂಖ್ಯೆ ದೊಡ್ಡ ಸಂಖ್ಯೆಯಲ್ಲಿದೆ. ಅಮೆರಿಕದ ಕ್ಯಾಲಿಫೋರ್ನಿಯಾ, ಉತ್ತರ ಕ್ಯಾರೋಲಿನಾ, ಮಿಶಿಗಾನ್, ಪೆನ್ಸಿಲ್ವೇನಿಯಾ, ಆರಿಜೋನಾ ಸೇರಿದಂತೆ ಅತಿ ಹೆಚ್ಚು ಜನಸಂಖ್ಯೆಯಿರೋ ರಾಜ್ಯಗಳಲ್ಲೇ ಭಾರತೀಯರು ನೆಲೆಸಿದ್ದಾರೆ. ಹಾಗಾಗಿ, ಅಧ್ಯಕ್ಷೀಯ ಚುನಾವಣೆ ಗೆಲ್ಲಬೇಕು ಅಂದ್ರೆ ಈ ಅನಿವಾಸಿ ಭಾರತೀಯರ ವೋಟುಗಳು ಬೇಕೇ ಬೇಕು. 30 ಕೋಟಿ ಜನಸಂಖ್ಯೆಯಿರೋ ಅಮೆರಿಕದಲ್ಲಿ ಜಸ್ಟ್ ಅರ್ಧ ಕೋಟಿ ಭಾರತೀಯರ ವೋಟುಗಳಿಗಾಗಿ ಇಷ್ಟೆಲ್ಲಾ ಸರ್ಕಸ್ ಯಾಕೆ ಅಂತ ನೀವ್ ಕೇಳ್ಬೋದು. ಇದರ ಹಿಂದೊಂದು ರೋಚಕ ಸಂಗತಿಯಿದೆ. ಕಮಲಾ ಡಿಕೆಶಿಯವ್ರನ್ನ ತಮ್ಮ ಕಾರ್ಯಕ್ರಮಕ್ಕೆ ಕರೆಸಿಕೊಂಡಿರೋದ್ರ ಹಿಂದೆಯಿರೋದು ಆ ಲೆಕ್ಕಾಚಾರವೇ!

ಅನಿವಾಸಿ ಭಾರತೀಯರ ಪ್ರತಿಯೊಂದು ವೋಟುಗಳನ್ನು ಸೆಳೆಯೋದಕ್ಕೆ ಟ್ರಂಪ್ ಮತ್ತು ಕಮಲಾ ರಣತಂತ್ರ ಮಾಡ್ತಿದ್ದಾರೆ. ಈ ವಿಚಾರದಲ್ಲಿ ಕಮಲಾ ಹ್ಯಾರಿಸ್‌ಗೆ ದೊಡ್ಡ ಪ್ಲಸ್ ಪಾಯಿಂಟ್ ಅಂದ್ರೆ ಅವ್ರು ಭಾರತ ಮೂಲದವ್ರು ಅನ್ನೋದು. ಅವರ ತಾಯಿ ತಮಿಳುನಾಡಿನವ್ರು. ಇದೇ ಅಸ್ತ್ರವನ್ನ ಬಳಸುತ್ತಾ ಭಾರತೀಯೆಗೆ ವೋಟು ಹಾಕದೆ ನೀವು ಇನ್ಯಾರನ್ನು ಗೆಲ್ಲಿಲಸು ಸಾಧ್ಯ ಅಂತಾ ಭಾವನಾತ್ಮಕ ಅಸ್ತ್ರವನ್ನು ಪ್ರಯೋಗಿಸ್ತಿದ್ದಾರೆ. ಈಗ ಡಿಕೆಶಿಯವರನ್ನು ತಮ್ಮ ಕಾರ್ಯಕ್ರಮಕ್ಕೆ ಕರೆಸಿಕೊಂಡಿರೋದು ಆ ಚುನಾವಣಾ ರಣತಂತ್ರದ ಮತ್ತೊಂದು ಅಧ್ಯಾಯ ಎನ್ನಲಾಗ್ತಿದೆ.

TAGGED:Why do we need DK for America's election? Why was Kamala Harris invited?
Share This Article
Facebook Twitter Copy Link Print
Previous Article ಪೆರೋಲ್ ಮೇಲೆ ದರ್ಶನ್ ಹೊರತರಲು ಮಾಸ್ಟರ್ ಪ್ಲ್ಯಾನ್!
Next Article ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?