Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಪತ್ನಿ, ತಾಯಿ ಭೇಟಿಗೆ ದರ್ಶನ್ ಮನವಿ
ಕರ್ನಾಟಕಪ್ರಮುಖ

ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಪತ್ನಿ, ತಾಯಿ ಭೇಟಿಗೆ ದರ್ಶನ್ ಮನವಿ

Share
1 Min Read
SHARE

newsics.com
ನಟ ದರ್ಶನ್ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆಗಿದ್ದು, ಅವರ ವಿರುದ್ಧ ನೂರಾರು ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಚಾರ್ಜ್ಶೀಟ್ನಲ್ಲಿನ ವಿವರಗಳು ನಿಜಕ್ಕೂ ಶಾಕಿಂಗ್ ಆಗಿವೆ. ಬೆಂಗಳೂರಿನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆಗುತ್ತಿದ್ದಂತೆಯೇ ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರು ಕುಟುಂಬದವರ ಭೇಟಿಗೆ ಮನವಿ ಮಾಡಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಫ್ಯಾಮಿಲಿ ಜೊತೆ ಮಾತನಾಡಲು ಅವರು ಬಯಸಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಕುಟುಂಬದವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಅವರು 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆಯೇ ಪತ್ನಿ ಜೊತೆ ಅವರು ಚರ್ಚೆ ಮಾಡಿದ್ದಾರೆ. ಪತ್ನಿ ಜೊತೆ ಮಾತನಾಡುವಾಗ ಅವರು ಭಾವುಕರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿದಿದೆ. 3991 ಪುಟಗಳು ಇರುವ ಜಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಗಳು ಗಂಭೀರ ಆಗಿರುವುದರಿಂದ ದರ್ಶನ್ಗೆ ಜಾಮೀನು ಸಿಗುವುದು ಕಷ್ಟ ಇದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಕೇವಲ 5 ನಿಮಿಷ ಫೋನ್ ಕಾಲ್ನಲ್ಲಿ ಮಾತನಾಡಲು ದರ್ಶನ್ಗೆ ಸಾಧ್ಯವಾಗಿಲ್ಲ. ಆದ್ದರಿಂದ ಪತ್ನಿ ಮತ್ತು ತಾಯಿ ಜೊತೆ ನೇರವಾಗಿ ಮಾತನಾಡಲು ಅವರು

TAGGED:After submitting the charge sheetDarshan requested to visit his wife and mother
Share This Article
Facebook Twitter Copy Link Print
Previous Article ಮೊಬೈಲ್ ಫೋನ್ ಮೆದುಳಿನ ಕ್ಯಾನ್ಸರ್ ಗೆ ಕಾರಣವಾಗಬಹುದೇ?
Next Article ಮತ್ತೊಂದು ಪ್ರೋಮೋ ರಿಲೀಸ್ ಮಾಡಿ ಕುತೂಹಲ ಮೂಡಿಸಿದ ಬಿಗ್ಬಾಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?