ದರ್ಶನ್ ಅರ್ಜಿ ಮಾನ್ಯ: ಆರೋಪ ಪಟ್ಟಿ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ
newsics.com ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿಸಿದ ಪೊಲೀಸರು ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ 3991 ಪುಟಗಳ ವಿವರವಾದ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಕೊಲೆಯ ವಿವರ, ಸ್ಥಳ ಮಹಜರು, ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸಾಕ್ಷಿಗಳ ಹೇಳಿಕೆ, ಸಾಕ್ಷ್ಯಗಳ ಮಾಹಿತಿ ಇನ್ನೂ ಹಲವು ಅಂಶಗಳನ್ನು ಸೇರಿಸಲಾಗಿದೆ. ಆರೋಪ ಪಟ್ಟಿ ದಾಖಲು ಮಾಡಿದಾಗಿನಿಂದಲೂ ಆರೋಪ ಪಟ್ಟಿಯಲ್ಲಿರುವ ಅಂಶಗಳು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿ ಆಗುತ್ತಲೇ ಇವೆ. ದರ್ಶನ್, ಪವಿತ್ರಾ ಹಾಗೂ ರೇಣುಕಾ … Continue reading ದರ್ಶನ್ ಅರ್ಜಿ ಮಾನ್ಯ: ಆರೋಪ ಪಟ್ಟಿ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed