ಹಾರುವ ಕಾರಿಗೆ ಭಾರತವೇ ಅತಿದೊಡ್ಡ ಮಾರುಕಟ್ಟೆ
newsics.com ನವದೆಹಲಿ :2026ರಲ್ಲಿ ಹಾರುವ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಅನಾವರಣಗೊಳ್ಳುವ ಸಾಧ್ಯತೆ ಇದೆ. ಆರ್ಚರ್ ಏವಿಯೇಶನ್ ಸಂಸ್ಥೆ ಭಾರತ, ಅಮೆರಿಕ ಮತ್ತು ಯುಎಇ ದೇಶಗಳಲ್ಲಿ ಏರ್ ಟ್ಯಾಕ್ಸಿ ಅಥವಾ ಹಾರುವ ಕಾರನ್ನು ಪರಿಚಯಿಸಲಿದೆ. ಈ ಸಂಬಂಧ ಈ ದೇಶಗಳಲ್ಲಿ ಇರುವ ಕಾನೂನು ತೊಡಕುಗಳನ್ನು ಅವಲೋಕಿಸಲಾಗುತ್ತಿದ್ದು, ಪ್ರಾಧಿಕಾರಗಳೊಂದಿಗೆ ಸಮಾಲೋಚನೆ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದಲ್ಲಿ 2026ರಲ್ಲಿ ಬೆಂಗಳೂರು ಮೊದಲಾದ ಕೆಲ ನಗರಗಳಲ್ಲಿ ಏರ್ ಟ್ಯಾಕ್ಸಿಗಳನ್ನು ಕಾಣಬಹುದು. ಹಾರುವ ಕಾರುಗಳನ್ನು ಆರ್ಚರ್ ಏವಿಯೇಶನ್ ಸಂಸ್ಥೆ ಮಾತ್ರವೇ ಅಲ್ಲ, ಇನ್ನೂ ಕೆಲ … Continue reading ಹಾರುವ ಕಾರಿಗೆ ಭಾರತವೇ ಅತಿದೊಡ್ಡ ಮಾರುಕಟ್ಟೆ
Copy and paste this URL into your WordPress site to embed
Copy and paste this code into your site to embed