Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಗೀತ ನಿರ್ದೇಶಕ ಗುರುಕಿರಣ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್
ಕರ್ನಾಟಕಮನರಂಜನೆ

ಸಂಗೀತ ನಿರ್ದೇಶಕ ಗುರುಕಿರಣ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

Share
1 Min Read
SHARE

newsics.com

ಬೆಂಗಳೂರು : 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್ ರಾಜಣ್ಣನವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಗಣ್ಯರಿಗೂ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕರಿಸುವ ಸಂದರ್ಭದಲ್ಲಿ ಗುರುಕಿರಣ್ ಕುಟುಂಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು

59ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.

Share This Article
Facebook Twitter Copy Link Print
Previous Article ಹಾರುವ ಕಾರಿಗೆ ಭಾರತವೇ ಅತಿದೊಡ್ಡ ಮಾರುಕಟ್ಟೆ
Next Article ಉದ್ಯೋಗ, ವೇತನವೂ ಇಲ್ಲದೆ ಇಸ್ರೇಲ್ನಿಂದ ವಾಪಸಾಗುತ್ತಿರುವ ಕಾರ್ಮಿಕರು

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?