Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್
ಪ್ರಮುಖ

ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್

Share
1 Min Read
SHARE

newsics.com

ಮೈಸೂರು: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಮೈಸೂರು ತಾಲೂಕಿನ ಹಿನಕಲ್ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ‌ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪ ಕೇಳಿಬಂದಿದೆ.

ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಆರ್ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

TAGGED:Mysore Lokayukta notice to 18 officers of Muda
Share This Article
Facebook Twitter Copy Link Print
Previous Article ಭಾರತಕ್ಕೂ ಕಾಲಿಟ್ಟಿತು 129 ದೇಶಗಳನ್ನು ಕಾಡಿದ ಮಂಕಿಪಾಕ್ಸ್ ವೈರಸ್
Next Article 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯ ಪುಸ್ತಕಗಳು

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?