Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾಳೆ ದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶ
ಪ್ರಮುಖ

ನಾಳೆ ದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬುಧವಾರ ಬೆಳಗ್ಗೆ 10:30ಕ್ಕೆ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರ ರಾಜಧಾನಿ ನಗರಿ ಸಮೀಪದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಮೂರು ದಿನಗಳ ಕಾಲ ನಡೆಯಲಿದೆ.

ಸೆಮಿಕಂಡಕ್ಟರ್ ಡಿಸೈನ್, ಮ್ಯಾನುಫ್ಯಾಕ್ಚರಿಂಗ್ ಮತ್ತು ಟೆಕ್ನಾಲಜಿಗೆ ಭಾರತವು ಜಾಗತಿಕ ಕೇಂದ್ರವಾಗಬೇಕು ಎನ್ನುವುದು ಪ್ರಧಾನಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಸೆಮಿಕಾನ್ ಸಮಾವೇಶದಲ್ಲಿ ಇದಕ್ಕೆ ಪೂರಕವಾದ ಥೀಮ್ ಇಟ್ಟುಕೊಳ್ಳಲಾಗಿದೆ. ನಿನ್ನೆ ಪಿಎಂಒ ಕಚೇರಿಯಿಂದ ಬಿಡುಗಡೆ ಆದ ಪತ್ರಿಕಾ ಪ್ರಕಟಣೆ ಪ್ರಕಾರ ಸೆಮಿಕಾನ್ ಇಂಡಿಯಾ 2024 ಸಮಾವೇಶದ ಥೀಮ್ ‘ಸೆಮಿಕಂಡ್ಟರ್ ಭವಿಷ್ಯ ರೂಪಿಸುವುದು’.

ಸೆಪ್ಟೆಂಬರ್ 11ರಿಂದ 13ರವರೆಗೆ ಮೂರು ದಿನ ಕಾಲ ನಡೆಯಲಿರುವ ಸಮಾವೇಶದಲ್ಲಿ, ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು ಅಗತ್ಯ ಇರುವ ಸೆಮಿಕಂಡ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜಾಗತಿಕ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಗಳ ಮುಂದಾಳುಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಮಿಕಂಡಕ್ಟರ್ ಕ್ಷೇತ್ರದ ದೊಡ್ಡ ಕಂಪನಿಗಳು, ಪರಿಣಿತರು, ಜಾಗತಿಕ ನಾಯಕರು ಈ ಸಮಾವೇಶದ ಮೂಲಕ ಒಂದೆಡೆ ಸೇರಲಿದ್ದಾರೆ.

TAGGED:Sec. Semicon India 2024 convention near Delhi from 11th to 13th
Share This Article
Facebook Twitter Copy Link Print
Previous Article 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯ ಪುಸ್ತಕಗಳು
Next Article ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೂವರು ಅರೆಸ್ಟ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?