Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೂವರು ಅರೆಸ್ಟ್
ಕರ್ನಾಟಕಪ್ರಮುಖ

ಮಂಡ್ಯ ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೂವರು ಅರೆಸ್ಟ್

Share
1 Min Read
SHARE

newsics.com

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿವಂತೆ ಮಾಡಿತ್ತು. ಹೆಣ್ಣುಭ್ರೂಣಉ ಹತ್ಯೆಯ (Feticide) ಕರಾಳ ದಂಧೆಯ ಅನೇಕ ಸಂಗತಿಗಳು ಬಗೆದಷ್ಟು ಬಯಲಾಗುತ್ತಲೇ ಇದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನ ಪೊಲೀಸರು ಅರೆಸ್ಟ್ ಮಾಡಿದ್ದು ಇದೀಗ ಮತ್ತೆ ಮೂವರು ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈ ಪ್ರಕರಣದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿತ್ತು. ತನಿಖೆ ಮುಂದುವರೆಸಿದ್ದ ಪೊಲೀಸರು ಈಗ ಮತ್ತೆ ಮೂವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಕಾರು ವಶಕ್ಕೆ ಪಡೆಯಲಾಗಿದೆ.

ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್@ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳು. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ಮಂಡ್ಯ ಪೊಲೀಸರು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.

TAGGED:the number of arrested has increased to 18.The police have already arrested 15 people in connection with the case and now three more have fallen into the trap. With this
Share This Article
Facebook Twitter Copy Link Print
Previous Article ನಾಳೆ ದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶ
Next Article ದರ್ಶನ್ ಅರ್ಜಿ ಮಾನ್ಯ: ಆರೋಪ ಪಟ್ಟಿ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?