Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಸಚಿವರ ಸಮಿತಿ ನೇಮಕ
ಕರ್ನಾಟಕಪ್ರಮುಖ

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಸಚಿವರ ಸಮಿತಿ ನೇಮಕ

Share
1 Min Read
SHARE

newsics.com

Contents
ಸಿದ್ದರಾಮಯ್ಯ ಆದೇಶದಲ್ಲೇನಿದೆ?ಸಚಿವರ ಸಮಿತಿಯ ಸದಸ್ಯರು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಆದೇಶದಲ್ಲೇನಿದೆ?

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಸಚಿವರ ಸಮಿತಿಯ ಸದಸ್ಯರು

  • ಎಚ್.ಕೆ. ಪಾಟೀಲ – ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
  • ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
  • ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು

ಸದರಿ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ

TAGGED:A ministerial committee has been appointed to investigate the scams of the BJP era
Share This Article
Facebook Twitter Copy Link Print
Previous Article ಮುಡಾ ಹಗರಣ: ನಾಳೆ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?
Next Article ಸೆಮಿಕಾನ್ ಇಂಡಿಯಾ 2024ಗೆ ಮೋದಿ ಚಾಲನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?