Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಿವುಡ್ ನಟಿ ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ
ದೇಶಪ್ರಮುಖಮನರಂಜನೆ

ಬಾಲಿವುಡ್ ನಟಿ ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ

Share
1 Min Read
SHARE

newsics.com

ಬಾಲಿವುಡ್ ಖ್ಯಾತ ನಟಿ ಮಲೈಕಾ ಅರೋರಾ ಅವರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಎನ್ಐ ಸುದ್ದಿ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದೆ. ಅನಿಲ್ ಅರೋರಾ ಅವರು ಟೆರೇಸ್ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯದ ಬಗ್ಗೆ ಪೊಲೀದರು ತನಿಖೆ ನಡೆಸುತ್ತಿದ್ದು, ಇನ್ನಷ್ಟೇ ಅಧಿಕೃತ ವಿವರ ಹೊರಬರಬೇಕಿದೆ.

ಮಲೈಕಾ ಮತ್ತು ಅವರ ದಶಕಗಳ ಲಿವ್ ಇನ್ ಪಾರ್ಟನಲ್ ಅರ್ಜುನ್ ಕಪೂರ್ ಸಂಬಂಧ ಕೊನೆಗೊಳಿಸಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ ಇಂಥದ್ದೊಂದು ಶಾಕಿಂಗ್ ನ್ಯೂಸ್ ಬಂದಿದೆ.

ನಿನ್ನೆಯಷ್ಟೇ ಮಲೈಕಾ ಅವರು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಹಸ್ಯ ಸಂದೇಶವೊಂದನ್ನು ಶೇರ್ ಮಾಡಿಕೊಂಡಿದ್ದರು. ಇದು ಅವರ ಬ್ರೇಕಪ್ ಬಗೆಗಿನ ಸುದ್ದಿಗಳಿಗೆ ಪುಷ್ಟಿ ಕೊಡುವಂತಿದೆ.

ನಿಮ್ಮ ಸಂತೋಷಕ್ಕಾಗಿ ಸಂತೋಷವಾಗಿರುವ ಮತ್ತು ನಿಮ್ಮ ದುಃಖಕ್ಕಾಗಿ ದುಃಖಿಸುವ ಜನರನ್ನು ಯಾವಾಗಲೂ ಗಮನಿಸಿ. ಅವರು ನಿಮ್ಮ ಹೃದಯದಲ್ಲಿ ವಿಶೇಷ ಸ್ಥಾನಕ್ಕೆ ಅರ್ಹರು ಎಂದು ಈ ಪೋಸ್ಟ್ನಲ್ಲಿ ನಟಿ ಹೇಳಿದ್ದಾರೆ.

ಇದರ ಬೆನ್ನಲ್ಲೇ ತಂದೆ ಅನಿಲ್ ಅರೋರಾ ಸಾವಿನ ಸುದ್ದಿ ಪ್ರಕಟವಾಗಿದೆ. ಸಾವಿನ ಸುದ್ದಿ ತಿಳಿಯುತ್ತಲೇ ಮಲೈಕಾ ಅವರ ಮೊದಲ ಪತಿ ಅರ್ಬಾಜ್ ಖಾನ್ ಮಲೈಕಾ ಮನೆಗೆ ಧಾವಿಸಿದ್ದಾರೆ.

ಮಲೈಕಾ ಅರೋರಾ 11 ವರ್ಷ ವಯಸ್ಸಿನವನಾಗಿದ್ದಾಗ ಆಕೆಯ ಅಪ್ಪ-ಅಮ್ಮ ಬೇರ್ಪಟ್ಟಿದ್ದಾರೆ. ಅವರು ಮತ್ತು ಆ ಸಮಯದಲ್ಲಿ 6 ವರ್ಷ ವಯಸ್ಸಿನ ಸಹೋದರಿ ಅಮೃತಾ ರಾವ್ ಅವರನ್ನು ಅವರ ತಾಯಿ ಜೋಯ್ಸ್ ಪಾಲಿಕಾರ್ಪ್ ಬೆಳೆಸಿದ್ದಾರೆ. ನನ್ನ ಹೆತ್ತವರು ಪ್ರತ್ಯೇಕವಾದ ಕಾರಣ, ನನ್ನ ಅಮ್ಮನನ್ನು ಹೊಸ ವಿಧದಲ್ಲಿ ತಿಳಿಯುವ ಅವಕಾಶ ನನಗೆ ಸಿಕ್ಕಿತು ಎಂದು ಈ ಹಿಂದೆ ಹೇಳಿದ್ದರು.

ತಾಯಿಯಿಂದ ಪ್ರತ್ಯೇಕಗೊಂಡ ಬಳಿಕವೂ ಮಗಳ ವಿಷಯದಲ್ಲಿ ಅನಿಲ್ ಅವರು ಸದಾ ಸಪೋರ್ಟಿವ್ ಆಗಿದ್ದರು. ಮಲೈಕಾ ತಮ್ಮ ಮೊದಲ ಪತಿ ಅರ್ಬಾಜ್ ಖಾನ್ ಅವರಿಂದ ಡಿವೋರ್ಸ್ ಪಡೆದ ಬಳಿಕ, ತಮಗಿಂತ ಚಿಕ್ಕವರಾಗಿರುವ ಅರ್ಜುನ್ ಕಪೂರ್ ಜೊತೆ ದಶಕದಿಂದ ಲಿವ್ ಇನ್ ರಿಲೇಷನ್ನಲ್ಲಿ ಇದ್ದರೂ, ಅದನ್ನು ಕೂಡ ಅವರು ಬೆಂಬಲಿಸಿದ್ದರು ಎನ್ನಲಾಗಿದೆ.

TAGGED:Bollywood actress Malaika's father Anil Arora ended his life
Share This Article
Facebook Twitter Copy Link Print
Previous Article ಸೆಮಿಕಾನ್ ಇಂಡಿಯಾ 2024ಗೆ ಮೋದಿ ಚಾಲನೆ
Next Article ರಿಲೇಷನ್ ಶಿಪ್ ನಲ್ಲಿ ತಾಳ್ಮೆ ಏಕೆ ಮುಖ್ಯ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?