ಬಾಲಿವುಡ್ ನಟಿ ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ

newsics.com ಬಾಲಿವುಡ್ ಖ್ಯಾತ ನಟಿ ಮಲೈಕಾ ಅರೋರಾ ಅವರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಎನ್ಐ ಸುದ್ದಿ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದೆ. ಅನಿಲ್ ಅರೋರಾ ಅವರು ಟೆರೇಸ್ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯದ ಬಗ್ಗೆ ಪೊಲೀದರು ತನಿಖೆ ನಡೆಸುತ್ತಿದ್ದು, ಇನ್ನಷ್ಟೇ ಅಧಿಕೃತ ವಿವರ ಹೊರಬರಬೇಕಿದೆ. ಮಲೈಕಾ ಮತ್ತು ಅವರ ದಶಕಗಳ ಲಿವ್ ಇನ್ ಪಾರ್ಟನಲ್ ಅರ್ಜುನ್ ಕಪೂರ್ ಸಂಬಂಧ ಕೊನೆಗೊಳಿಸಿದ್ದಾರೆ ಎಂದು ವರದಿಯಾದ ಬೆನ್ನಲ್ಲೇ ಇಂಥದ್ದೊಂದು ಶಾಕಿಂಗ್ ನ್ಯೂಸ್ ಬಂದಿದೆ. ನಿನ್ನೆಯಷ್ಟೇ ಮಲೈಕಾ … Continue reading ಬಾಲಿವುಡ್ ನಟಿ ಮಲೈಕಾ ತಂದೆ ಅನಿಲ್ ಅರೋರಾ ಆತ್ಮಹತ್ಯೆ