70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ
newsics.com ನವದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ … Continue reading 70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed