ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ, ದೇಗುಲಕ್ಕೆ ಹಾನಿ, ನಾಗಮಂಗಲ ಉದ್ವಿಗ್ನ
newsics.com ಮಂಡ್ಯ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ನಾಗಮಂಗಲ ಉದ್ವಿಗ್ನಗೊಂಡಿದೆ. ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ನಾಗಮಂಗಲ ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲು ತೂರಾಟ ನಡೆಸಿದ ಘಟನೆಯಿಂದ ಹಿಂದೂ-ಮುಸ್ಲೀಂ ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರರು ಕಲ್ಲು ತೂರಾಟ, ಬಾಟಲಿಗಳನ್ನು ಎಸೆದ ಪರಿಣಾಮ 8 ಮಂದಿ ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದು, ಪೊಲೀಸ್ ಪೇದೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಿಡಿಗೇಡಿಗಳು ಅಂಗಡಿ, … Continue reading ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ, ದೇಗುಲಕ್ಕೆ ಹಾನಿ, ನಾಗಮಂಗಲ ಉದ್ವಿಗ್ನ
Copy and paste this URL into your WordPress site to embed
Copy and paste this code into your site to embed