ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶ್ರೀಲೀಲಾ

newsics.com ಕಿಸ್’ ಬೆಡಗಿ ಶ್ರೀಲೀಲಾ ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸ್ಟಾರ್ ನಟರಿಗೆ ನಾಯಕಿಯಾಗುವ ಮೂಲಕ ಸದ್ದು ಮಾಡುತ್ತಿರುವ ಶ್ರೀಲೀಲಾ ಹೊಸ ಫೋಟೋಶೂಟ್‌ನಿಂದ ಸದ್ದು ಮಾಡುತ್ತಿದ್ದಾರೆ. ಲೈಟ್ ಬಣ್ಣದ ಡ್ರೆಸ್‌ನಲ್ಲಿ ನಟಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ. ವಿವಿಧ ಭಂಗಿಯಲ್ಲಿ ಕ್ಯಾಮೆರಾಗೆ ನಟಿ ಪೋಸ್ ನೀಡಿದ್ದಾರೆ. ನಟಿಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅಪ್ಸರೆಯಂತೆ ಮಿಂಚಿರುವ ಶ್ರೀಲೀಲಾರನ್ನು ನೆಟ್ಟಿಗರು ಹಾಡಿಹೊಗಳುತ್ತಿದ್ದಾರೆ. ತೆಲುಗಿನಲ್ಲಿ ‘ಪೆಳ್ಳಿ ಸಂದಡಿ’ ಸಿನಿಮಾದ ಮೂಲಕ ನಟಿ ಎಂಟ್ರಿ ಕೊಟ್ಟರು. ಬಳಿಕ ‘ಧಮಾಕ’ ಚಿತ್ರದಿಂದ ಅವರಿಗೆ ಯಶಸ್ಸು ಸಿಕ್ಕಿತ್ತು. … Continue reading ಪಡ್ಡೆ ಹುಡುಗರ ನಿದ್ದೆಗೆಡಿಸಿದ ಶ್ರೀಲೀಲಾ