Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಮೂವರ ದೇಹ ಛಿದ್ರಛಿದ್ರ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಮೂವರ ದೇಹ ಛಿದ್ರಛಿದ್ರ

Share
1 Min Read
SHARE

newsics.com
ಬೆಂಗಳೂರು: ಹಿಟ್ ಆ್ಯಂಡ್ ರನ್ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ರೋಹಿತ್ ( 22 ), ಸುಚಿತ್ ( 22 ), ಹರ್ಷಾ ( 22 ) ಮೃತ ವಿದ್ಯಾರ್ಥಿಗಳು. ಇವರೆಲ್ಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ರಾತ್ರಿ ವೇಳೆ ಲಾಂಗ್ ಡ್ರೈವಿಂಗ್ ಎಂದು ಬೈಕ್ನಲ್ಲಿ ಹೋಗಿದ್ದರು. ಈ ವೇಳೆ ಯಾವುದೋ ಅಪರಿಚಿತ ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಹೋಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ರಸ್ತೆಯಲ್ಲಿ ಮೃತದೇಹಗಳು ಗುರುತು ಸಿಗದಂತೆ ಆಗಿವೆ. ಈ ಆಕ್ಸಿಡೆಂಟ್ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಡೆದಿರಬಹುದೆಂದು ತಿಳಿದು ಬಂದಿದೆ. ಬೈಕ್ಗೆ ಡಿಕ್ಕಿ ಹೊಡೆದ ಕಾರು ಡ್ರೈವರ್ ಗಾಡಿ ಸಮೇತ ಪರಾರಿಯಾಗಿದ್ದಾನೆ. ಈ ಸಂಬಂಧ ಏರ್ಪೋಟ್ ರಸ್ತೆಯ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Hit and Run in Bangalore; Three students were mutilated
Share This Article
Facebook Twitter Copy Link Print
Previous Article ಇಸ್ರೇಲ್ ವೈಮಾನಿಕ ದಾಳಿ, 34 ಮಂದಿ ಸಾವು
Next Article ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಗುಡ್ ನ್ಯೂಸ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?