Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ ಸಿದ್ದರಾಮಯ್ಯ ಪತ್ರ
ಕರ್ನಾಟಕಪ್ರಮುಖ

ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ ಸಿದ್ದರಾಮಯ್ಯ ಪತ್ರ

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ಖಂಡಿಸಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಮತ್ತು ಇತರೆ ತಲಾವಾರು ಜಿಎಸ್ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ, ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ. ಪ್ರಗತಿಪರ ರಾಜ್ಯಗಳಿಗೆ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತೆ ಎಂದಿದ್ದಾರೆ

TAGGED:Karnataka and other states with higher per capita GSDP are penalized for their economic performance
Share This Article
Facebook Twitter Copy Link Print
Previous Article ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಅಂಗಡಿ ವಾಹನಗಳಿಗೆ ಬೆಂಕಿ, ದೇಗುಲಕ್ಕೆ ಹಾನಿ, ನಾಗಮಂಗಲ ಉದ್ವಿಗ್ನ
Next Article ಇಂದಿಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?