Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಬೆ ಷೇರುಪೇಟೆ ಭಾರೀ ಜಿಗಿತ: ಹೂಡಿಕೆದಾರರ ಸಂಪತ್ತು‌ ಒಂದೇ ದಿನ 6.59 ಲಕ್ಷ ಕೋಟಿ ಏರಿಕೆ
ದೇಶಪ್ರಮುಖ

ಬಾಂಬೆ ಷೇರುಪೇಟೆ ಭಾರೀ ಜಿಗಿತ: ಹೂಡಿಕೆದಾರರ ಸಂಪತ್ತು‌ ಒಂದೇ ದಿನ 6.59 ಲಕ್ಷ ಕೋಟಿ ಏರಿಕೆ

Share
1 Min Read
SHARE

newsics.com

ಮುಂಬೈ: ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ 1449 ಅಂಕಗಳ ಭಾರೀ ಏರಿಕೆ ಕಂಡು 83116 ಅಂಕಗಳಲ್ಲಿ ಮುಕ್ತಾಯವಾಗಿದೆ.

ಸೆನ್ಸೆಕ್ಸ್‌ 83000 ಅಂಕಗಳ ಗಡಿದಾಟಿದ್ದು ಇದೇ ಮೊದಲು. ಇನ್ನೊಂದೆಡೆ ನಿಫ್ಟಿ ಕೂಡಾ 470 ಅಂಕ ಏರಿಕೆ ಕಂಡು 25433 ಅಂಕಗಳನ್ನು ತಲುಪಿತು. ಗುರುವಾರದ ಷೇರುಪೇಟೆ ಪರಿಣಾಮ ಹೂಡಿಕೆದಾರರ ಸಂಪತ್ತು ಒಂದೇ ದಿನದಲ್ಲಿ 6.59 ಲಕ್ಷ ಕೋಟಿ ರೂ.ನಷ್ಟು ಏರಿಕೆಯಾಗಿದೆ.

ಅಮೆರಿಕದಲ್ಲಿ ದೂರವಾದ ಹಣದುಬ್ಬರ ಭೀತಿ, ಅಮೆರಿಕದ ಕೇಂದ್ರೀಯ ಬ್ಯಾಂಕ್ ಬಡ್ಡಿದರ ಕಡಿತ ಮಾಡುವ ಸುಳಿವು ಸಿಕ್ಕಿದ್ದು, ಭಾರತೀಯ ಷೇರುಪೇಟೆಯಲ್ಲಿ ವಿದೇಶಿ ಸಾಂಸ್ಥಿಕೆ ಹೂಡಿಕೆದಾರರ ಹೂಡಿಕೆ ಹೆಚ್ಚಿದ್ದು ಸೂಚ್ಯಂಕ ಹೆಚ್ಚಳಕ್ಕೆ ಕಾರಣವಾಯ್ತು ಎನ್ನಲಾಗಿದೆ.

ಐಟಿ, ಬ್ಯಾಂಕಿಂಗ್‌, ಆಟೋಮೊಬೈಲ್‌, ಫಾರ್ಮಾ ವಲಯದ ಕಂಪನಿಗಳು ಉತ್ತಮ ಏರಿಕೆ ಕಂಡವು.

ನೆಸ್ಲೆ ಇಂಡಿಯಾ ಹೊರತುಪಡಿಸಿ, ನಿಫ್ಟಿ 50 ರಲ್ಲಿನ ಎಲ್ಲಾ ಷೇರುಗಳು ಹಸಿರು ಬಣ್ಣದಲ್ಲಿ ಕೊನೆಗೊಂಡವು. ಹಿಂಡಾಲ್ಕೊ ಇಂಡಸ್ಟ್ರೀಸ್, ಭಾರ್ತಿ ಏರ್‌ಟೆಲ್, ಎನ್‌ಟಿಪಿಸಿ, ಶ್ರೀರಾಮ್ ಫೈನಾನ್ಸ್, ಮಹೀಂದ್ರಾ ಮತ್ತು ಮಹೀಂದ್ರಾ ಶೇ.4.15 ರಷ್ಟು ಲಾಭ ಗಳಿಸಿ ಟಾಪ್ ಆಗಿವೆ.

ಸೆನ್ಸೆಕ್ಸ್ 30 ಪ್ಯಾಕ್‌ನಲ್ಲಿ, ನೆಸ್ಲೆ ಇಂಡಿಯಾ ಹೊರತುಪಡಿಸಿ ಎಲ್ಲಾ ಷೇರುಗಳು ಮುನ್ನಡೆದವು. ಇಲ್ಲಿ ಭಾರ್ತಿ ಏರ್‌ಟೆಲ್, ಎನ್‌ಟಿಪಿಸಿ, ಜೆಎಸ್‌ಡಬ್ಲ್ಯೂ ಸ್ಟೀಲ್, ಮಹೀಂದ್ರಾ ಮತ್ತು ಮಹೀಂದ್ರಾ ಮುನ್ನಡೆ ಸಾಧಿಸಿದ್ದು, ಶೇ.3.68ರಷ್ಟು ಏರಿಕೆ ಕಂಡಿವೆ.

ಮತ್ತೆ ಬಲು ದುಬಾರಿಯಾಯ್ತು ಚಿನ್ನ: ಬಂಗಾರಪ್ರಿಯರಿಗೆ ನಿರಾಸೆ

ಈದ್ ಮಿಲಾದ್ ಹಿನ್ನೆಲೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ಡಿಜೆಗೆ ನಿಷೇಧ

ಭಾರತದ ಪ್ರತಿಷ್ಠಿತ ಉದ್ಯಮಿಯ ಬ್ಯಾಂಕ್ ಅಕೌಂಟ್ ಸೀಜ್!

ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್! ಬೇರೆಡೆ ಶಿಫ್ಟ್‌ಗೆ ಬೇಡಿಕೆ

ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?

BJP-RSS ಹೈ ವೊಲ್ಟೇಜ್ ಮೀಟಿಂಗ್

ರೊಮ್ಯಾನ್ಸ್ ಮಾಡುವಾಗ ಹುಡುಗಿಯರ ತಲೆಯಲ್ಲಿ ಈ ವಿಷಯಗಳೇ ಇರುತ್ತಂತೆ!

TAGGED:Bombay Stock Market jumps: Investors' wealth rises by Rs 6.59 lakh crore in a single day
Share This Article
Facebook Twitter Copy Link Print
Previous Article ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿ; ಸಿಕ್ಕಿದ್ದೆಲ್ಲಿ?
Next Article ಸೆ.17ರವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?