ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್! ಬೇರೆಡೆ ಶಿಫ್ಟ್‌ಗೆ ಬೇಡಿಕೆ

newsics.com ನಟ ದರ್ಶನ್ ಅವರು ಹೊಸ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಿನ ಜೈಲಿನಲ್ಲಿ ಹಾಯಾಗಿದ್ದ ಅವರು ಈಗ ಬಳ್ಳಾರಿಗೆ ಜೈಲಿಗೆ ಬಂದಿದ್ದಾರೆ. ಇಲ್ಲಿ ಅವರು ಹೊಸ ಬೇಡಿಕೆ ಇಟ್ಟಿದ್ದಾರೆ. ‘ಬೇರೆ ಜೈಲಿಗೆ ನನ್ನ ಶಿಫ್ಟ್ ಮಾಡಿ. ಈ ಜೈಲು ಸೆಟ್ ಆಗುತ್ತಿಲ್ಲ’ ಎಂದು ದರ್ಶನ್ ಹೇಳಿದ್ದಾರಂತೆ. ಈ ರೀತಿಯ ಮನವಿಯನ್ನು ಅವರು ಕೋರ್ಟ್ ಎದುರು ಮಾಡಬೇಕಿದೆ. ಇನ್ನು ಕೊಲೆ ಆರೋಪದ ಮೇಲೆ ಜೈಲು ಸೇರಿರೋ ನಟ ದರ್ಶನ್‌ ಈಗ ಮತ್ತೆ ದರ್ಪ ತೋರಿದ್ದಾರೆ. ಬಳ್ಳಾರಿ ಜೈಲಿಗೆ ನಟ ದರ್ಶನ್‌ … Continue reading ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್! ಬೇರೆಡೆ ಶಿಫ್ಟ್‌ಗೆ ಬೇಡಿಕೆ