Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೈಲು ಸೇರಿದಾಗಿನಿಂದ ದರ್ಶನ್‌ ಇದನ್ನ ಮಾತ್ರ ಮಿಸ್ ಮಾಡ್ತಿಲ್ಲ!
ಮನರಂಜನೆ

ಜೈಲು ಸೇರಿದಾಗಿನಿಂದ ದರ್ಶನ್‌ ಇದನ್ನ ಮಾತ್ರ ಮಿಸ್ ಮಾಡ್ತಿಲ್ಲ!

Share
1 Min Read
SHARE

newsics.com

ಕೊಲೆ ಆರೋಪದ ಮೇಲೆ ನಟ ದರ್ಶನ್‌ ಜೈಲು ಸೇರಿದ್ದಾರೆ. ಆದ್ರೆ ಅವರು ಜೈಲು ಸೇರಿದಾಗಿನಿಂದಲೂ ಈ ಮಾತ್ರೆಯನ್ನು ತೆಗೆದುಕೊಳ್ತಿದ್ದಾರೆ.

ಹೌದು, ದರ್ಶನ್‌ ಹೊರಗಡೆ ಇದ್ದಾಗ ಪ್ರತಿದಿನ ವರ್ಕೌಟ್‌ ಮಾಡ್ತಿದ್ರು, ಪ್ರೋಟೀನ್‌ ಫುಡ್ ತಿಂತಾ ಇದ್ದರು. ಪ್ರತಿದಿನ ಚಿಕನ್‌ ತಿನ್ನುತ್ತೇನೆ ಅಂತ ಸ್ವತಃ ಅವರೇ ಹೇಳಿಕೊಂಡಿದ್ದರು. ಆದ್ರೆ ಜೈಲಿನ ಊಟ ಸೇರದೇ ನಟ ದರ್ಶನ್‌ ತೂಕ ಕಳೆದುಕೊಂಡಿದ್ದಾರೆ. ಸಣ್ಣ ಆಗಿದ್ದಾರೆ ಅನ್ನೋದನ್ನು ಅವರ ಫೋಟೋ ವಿಡಿಯೋ ನೋಡಿಯೇ ತಿಳಿದುಕೊಳ್ಳಬಹುದು.

ಇನ್ನು ಬಳ್ಳಾರಿ ಜೈಲಿನಲ್ಲಿರೋ ನಟ ದರ್ಶನ್‌ಗೆ ಅವರ ಹೆಂಡ್ತಿ ಡ್ರೈ ಫ್ರೂಟ್ಸ್‌‌ಗಳ ಜತೆ ಈ ಒಂದು ಮಾತ್ರೆಯನ್ನು ತೆಗೆದುಕೊಂಡು ಹೋಗಿ ನೀಡಿದ್ದಾರೆ. ಪ್ರತಿದಿನ ನಟ ದರ್ಶನ್‌ ಈ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಜೈಲಿನಲ್ಲಿ ಸರಿಯಾದ ಪೋಷ್ಟಿಕಾಂಶದ ಊಟ ಸಿಗದ ಹಿನ್ನಲೆ ನಟ ದರ್ಶನ್‌ಗೆ ವಿಟಮಿನ್ಸ್‌ ಟ್ಯಾಬ್ಲೆಟ್‌ ನೀಡಲಾಗ್ತಿದೆ. ದೇಹಕ್ಕೆ ಎಷ್ಟು ವಿಟಮಿನ್ಸ್‌ ಬೇಕೋ ಅಷ್ಟು ಈ ಟ್ಯಾಬ್ಲೆಟ್‌ನಲ್ಲಿದೆ ಅಂತ ಹೇಳಲಾಗುತ್ತೆ. ಹೀಗಾಗಿ ನಟ ದರ್ಶನ್‌ ಪ್ರತಿದಿನ ಈ ಒಂದು ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದಾರಂತೆ. ಈ ವಿಟಮಿನ್ಸ್‌ ಟ್ಯಾಬ್ಲೆಟ್‌ ದರ್ಶನ್‌ಗೆ ತಮ್ಮ ಮಸಲ್‌ ಕಾಪಾಡಿಕೊಳ್ಳಲು ಸಹಾಯ ಮಾಡುತ್ತೆ ಅಂತ ಕೆಲವರು ಹೇಳುತ್ತಿದ್ದಾರೆ.

ಸೆ.17ರವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ

TAGGED:Darshan misses only this since he joined the jail!
Share This Article
Facebook Twitter Copy Link Print
Previous Article ರಕ್ಷಿತ್ ಶೆಟ್ಟಿ ಮೇಲೆ ಉಪ್ಪೇನಾ ಬ್ಯೂಟಿಗೆ ಕ್ರಶ್ ಆಯ್ತಾ?
Next Article ಮಗುವಿನ ಜ್ಞಾಪಕ ಶಕ್ತಿ ಜಾಸ್ತಿಯಾಗಬೇಕಾ? ಈ ರೀತಿ ಮಾಡಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?