Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹರಿಯಾಣ ಚುನಾವಣೆ; ಬಿಜೆಪಿ ವಿರುದ್ಧ ಭಾರತದ ಶ್ರೀಮಂತ ಮಹಿಳೆ ಕಣಕ್ಕೆ
ಪ್ರಮುಖ

ಹರಿಯಾಣ ಚುನಾವಣೆ; ಬಿಜೆಪಿ ವಿರುದ್ಧ ಭಾರತದ ಶ್ರೀಮಂತ ಮಹಿಳೆ ಕಣಕ್ಕೆ

Share
1 Min Read
SHARE

newsics.com
ಚಂಡಿಗಢ: ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್, ಹರಿಯಾಣ ವಿಧಾನಸಭಾ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ. ಈ ಬಾರಿ ಹಿಸ್ಸಾರ್ ಕ್ಷೇತ್ರದಿಂದ ಸಾವಿತ್ರಿ ಜಿಂದಾಲ್ ಬಿಜೆಪಿಯಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದ್ರೆ ಬಿಜೆಪಿ ಸಾವಿತ್ರಿಯವರಿಗೆ ಟಿಕೆಟ್ ನಿರಾಕರಿಸಿ ಹಿಸ್ಸಾರ್ ಕ್ಷೇತ್ರದಿಂದ ಹಾಲಿ ಸಚಿವ ಕಮಲ್ ಗುಪ್ತಾ ಅವರಿಗೆ ಟಿಕೆಟ್ ನೀಡಿದೆ.
74 ವರ್ಷದ ಸಾವಿತ್ರಿ ಜಿಂದಾಲ್ ಈಗ ಸ್ವತಂತ್ರ ಅಭ್ಯರ್ಥಿಯಾಗಿ ಹಿಸ್ಸಾರ್ ಕ್ಷೇತ್ರದ ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಸಾವಿತ್ರಿ ಜಿಂದಾಲ್ ಅವರು, ಹಿಸ್ಸಾರದ ಜನತೆ ನನ್ನ ಕುಟುಂಬವಿದ್ದಂತೆ. ಅವರು ನಾನು ಚುನಾವಣೆಗೆ ಸ್ಪರ್ಧಿಸಲೇಬೇಕು ಎಂದು ಹೇಳುತ್ತಿದ್ದಾರೆ. ಹೀಗಾಗಿ ನಾನು ಅವರಿಗೆ ಇಲ್ಲ ಎಂದು ಹೇಳಲಾಗುವುದಿಲ್ಲ. ಚುನಾವಣೆ ಇರುವುದೇ ಸ್ಪರ್ಧಿಸುವುದಕ್ಕೆ, ಜನರ ಭಾವನೆಗೆ ಗೌರವ ಕೊಡಬೇಕಾಗಿದ್ದು ನನ್ನ ಕರ್ತವ್ಯ. ಹೀಗಾಗಿ ನಾನು ಚುನಾವಣೆಯ ಕಣಕ್ಕೆ ಇಳಿದಿದ್ದೇನೆ ಎಂದು ಸಾವಿತ್ರಿ ಹೇಳಿದ್ದಾರೆ.
ಸಾವಿತ್ರಿ ಜಿಂದಾಲ್ ಸ್ವತಂತ್ರವಾಗಿ ಕಣಕ್ಕೆ ಇಳಿದ ಕೂಡಲೇ ಕಾಂಗ್ರೆಸ್ ಮಾಜಿ ಎಂಎಲ್ಎ ಸಾವಿತ್ರಿ ಜಿಂದಾಲ್ ಅವರ ಬೆಂಬಲಕ್ಕೆ ನಿಂತಿದ್ದಾರೆ.

TAGGED:Haryana Election: India's Richest Woman to Fight Against BJP
Share This Article
Facebook Twitter Copy Link Print
Previous Article ಕಾಮುಕ ವೈದ್ಯನ ಗುಪ್ತಾಂಗಕ್ಕೆ ಬ್ಲೇಡ್ ಹಾಕಿದ ನರ್ಸ್!
Next Article ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?