Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ?
ಆರೋಗ್ಯಪ್ರಮುಖ

ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ?

Share
1 Min Read
SHARE

newsics.com
ಮದ್ಯಪಾನ ಆರೋಗ್ಯಕ್ಕೆ ಮಾರಕ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೂ ಇದರ ವ್ಯಸನಿಗಳಿಗೆ ಇದನ್ನು ತ್ಯಜಿಸಲು ಸಾಧ್ಯವಾಗುವುದಿಲ್ಲ. ಮದ್ಯ ಹೊಟ್ಟೆಗಿಳಿದರೆ ಜನ ಲೋಕವನ್ನೇ ಮರೆತು ಬಿಡುತ್ತಾರೆ.

ಒಬ್ಬ ವ್ಯಕ್ತಿ ಎಣ್ಣೆ ಕುಡಿದಾಗ ಅದು ಆತನ ಗಂಟಿಲಿನ ಮೂಲಕ ಹೊಟ್ಟೆಗೆ ಹಾದು ಹೋಗುತ್ತದೆ. ಬಳಿಕ ಹೊಟ್ಟೆಯಿಂದ 20% ಆಲ್ಕೋಹಾಲ್ ರಕ್ತದೊಳಗೆ ಬೆರೆಯುತ್ತದೆ. ಇದು ರಕ್ತದಲ್ಲಿ ಬೆರೆತು ಯಕೃತ್ತಿನೊಳಗೆ ಹೋಗುತ್ತದೆ. ಆಗ ನಮ್ಮ ಯಕೃತ್ತು ಇದನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡುತ್ತದೆ. ಮೊದಲ ಹಂತದಲ್ಲಿ ಆಲ್ಕೋಹಾಲ್ ನಲ್ಲಿ ಇರುವ, ಎಡಿಹೆಚ್ ಏನ್ಜಯಂ ಎಣ್ಣೆಯನ್ನು ವಿಷಕಾರಿ ಮಾಡುತ್ತದೆ. ಆದರೆ ಯಕೃತ್ತಿನ ಎಲ್ ಡಿಹೆಚ್ ಏನ್ಜಯಂ ಈ ಆಲ್ಕೋಹಾಲ್ ರಕ್ತಕ್ಕೆ ಕಡಿಮೆ ಅಪಾಯಕಾರಿಯಾಗುವಂತೆ ಮಾಡುತ್ತದೆ. ನಂತರ ಈ ಎಣ್ಣೆ ರಕ್ತದಲ್ಲಿ ಬೆರೆತು ನ್ಯೂರಾನ್ ತಲುಪುತ್ತದೆ. ಈ ರೀತಿಯಾದಾಗ ಮೆದುಳಿನ ನ್ಯೂರಾನ್ ಗಳು ಡೊಪಾಮೈನ್ ಗಳನ್ನು ಬಿಡುಗಡೆ ಮಾಡಲು ಆರಂಭಿಸುತ್ತದೆ. ಇದರಿಂದ ವ್ಯಕ್ತಿಗೆ ತುಂಬಾ ಖುಷಿಯಾಗುವುದಲ್ಲದೆ ನಶೆ ಏರಿದಂತೆ ಆಗುತ್ತದೆ.

ಮದ್ಯ ನಮ್ಮ ಜೀರ್ಣಾಂಗಗಳಲ್ಲಿ ಜೀರ್ಣವಾಗದೇ ನೇರವಾಗಿ ಕರುಳುಗಳಿಂದ ರಕ್ತಕ್ಕೆ ಹೀರಲ್ಪಡುತ್ತದೆ. ಸುಲಭವಾಗಿ ಹೇಳಬೇಕೆಂದರೆ ಒಂದು ಇಂಜೆಕ್ಷನ್ ಮೂಲಕ ನರಕ್ಕೆ ಮದ್ಯವನ್ನು ಸೇರಿಸಿದ ಹಾಗೆಯೇ ಈ ಪ್ರಕ್ರಿಯೆ ಇರುತ್ತದೆ. ಇದು ಮೆದುಳಿಗೆ ತಲುಪಿದ ಬಳಿಕ ಮೆದುಳಿನ ಕಾರ್ಯಕ್ಷಮತೆ ತಾತ್ಕಾಲಿಕವಾಗಿ ಕಡಿಮೆಯಾಗುತ್ತದೆ ಹಾಗೂ ದೇಹದ ಚಟುವಟಿಕೆಯ ಮೇಲಿನ ಹತೋಟಿಯೂ ಕಡಿಮೆಯಾಗುತ್ತದೆ. ಇದನ್ನೇ ಅಮಲು ಎನ್ನುತ್ತಾರೆ. ಈ ರೀತಿ ಆಗುವುದನ್ನು ವ್ಯಸನಿಗಳು ಮದ್ಯಕ್ಕೆ ನೋವನ್ನು ಮರೆಸುವ ಶಕ್ತಿ ಇದೆ ಎಂದು ನಂಬುತ್ತಾರೆ. ಆದರೆ ಆ ನಶೆ ಅಥವಾ ಅಮಲಿನಿಂದಾಗಿ ಮೆದುಳು ಯೋಚಿಸುವ ಕ್ಷಮತೆಯನ್ನು ಕಳೆದು ಕೊಂಡಿರುವುದರಿಂದ ಜನರು ತಮ್ಮ ವಿವೇಕವನ್ನೇ ಕಳೆದುಕೊಂಡಿರುತ್ತಾರೆ ಅಷ್ಟೇ. ಅದರ ಹೊರತು ಮದ್ಯಕ್ಕೆ ಯಾವ ರೀತಿಯ ಶಕ್ತಿಯೂ ಇರುವುದಿಲ್ಲ.

TAGGED:How does intoxication rise after consuming alcohol?
Share This Article
Facebook Twitter Copy Link Print
Previous Article ಹೊಸ ಸಿನಿಮಾ ಘೋಷಿಸಿದ ವಿಜಯ್; ಅಭಿಮಾನಿಗಳು ಕಣ್ಣೀರಿಟ್ಟಿದ್ಯಾಕೆ?
Next Article ಕಾಮುಕ ವೈದ್ಯನ ಗುಪ್ತಾಂಗಕ್ಕೆ ಬ್ಲೇಡ್ ಹಾಕಿದ ನರ್ಸ್!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?