ಸೆ.17ರವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತಿತರ 17 ಆರೋಪಿಗಳಿಗೆ ಸದ್ಯ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು. ರೊಮ್ಯಾನ್ಸ್ ಮಾಡುವಾಗ ಹುಡುಗಿಯರ ತಲೆಯಲ್ಲಿ ಈ … Continue reading ಸೆ.17ರವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ