ದ್ವಿತೀಯ ಪಿಯು ಪರೀಕ್ಷಾ ಅವಧಿ ಕಡಿತ
newsics.com ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿದೆ. ಮೂರು ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ. ಈ ಮೂಲಕ ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಅನುಷ್ಠಾನಗೊಳಿಸಲು ಮಂಡಳಿ ಸಜ್ಜಾಗಿದ್ದು, ದ್ವಿತೀಯ ಪಿಯು ಪರೀಕ್ಷೆ … Continue reading ದ್ವಿತೀಯ ಪಿಯು ಪರೀಕ್ಷಾ ಅವಧಿ ಕಡಿತ
Copy and paste this URL into your WordPress site to embed
Copy and paste this code into your site to embed