ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್

newsics.com ಬೆಂಗಳೂರು: ಮಂಕಿಪಾಕ್ಸ್ ಮತ್ತೆ ಬಾಲ ಬಿಚ್ಚಿದೆ. ನೂರಾರು ದೇಶಗಳಲ್ಲಿ ಸಾವಿರಾರು ಮಂದಿಯನ್ನು ಬಲಿಪಡೆದಿರುವ ಹೆಮ್ಮಾರಿ ಮಂಕಿಪಾಕ್ಸ್ ಈಗ ಭಾರತಕ್ಕೆ ಕಾಲಿಟ್ಟಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕೇಸ್ ವರದಿಯಾಗುತ್ತಿದ್ದಂತೆಯೇ ರಾಜ್ಯ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಆರಂಭದಲ್ಲಿಯೇ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ರಾಜಧಾನಿಯಲ್ಲಿ ಮಂಕಿಪಾಕ್ಸ್ಗೆ ಟೆಸ್ಟಿಂಗ್, ಟ್ರ್ಯಾಕಿಂಗ್ ಮತ್ತು ಸ್ಕ್ರೀನಿಂಗ್ ಶುರು ಮಾಡಲಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಪಾಸಿಟಿವ್ ಕಂಡುಬಂದ ದೇಶದಿಂದ … Continue reading ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್