Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕದಲ್ಲಿ ಸೆ. 21ರಂದು ಕ್ವಾಡ್ ಶೃಂಗಸಭೆ
ಪ್ರಮುಖ

ಅಮೆರಿಕದಲ್ಲಿ ಸೆ. 21ರಂದು ಕ್ವಾಡ್ ಶೃಂಗಸಭೆ

Share
1 Min Read
SHARE

newsics.com
ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 21ರಂದು ಕ್ವಾಡ್ ಶೃಂಗಸಭೆ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಕಿಶಿದಾ ಫ್ಯೂಮಿಯೊ ಅವರನ್ನು ಸ್ವಾಗತಿಸಲು ಬೈಡನ್ ಎದುರು ನೋಡುತ್ತಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಮುಂದಿನ ಕ್ವಾಡ್ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ.

2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ. ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡೆಲವೇರ್‌ನ ವಿಲ್ಮಿಂಗ್ಟನ್‌ನ ನಿವಾಸದಲ್ಲಿ ಕ್ವಾಡ್ ನಾಯಕರಿಗೆ ಬೈಡನ್ ಆತಿಥ್ಯ ವಹಿಸುತ್ತಿದ್ದಾರೆ.

TAGGED:Sec in America Quad meeting on 21st
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್
Next Article ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?