Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತದ ಪ್ರತಿಷ್ಠಿತ ಉದ್ಯಮಿಯ ಬ್ಯಾಂಕ್ ಅಕೌಂಟ್ ಸೀಜ್!
ಪ್ರಮುಖ

ಭಾರತದ ಪ್ರತಿಷ್ಠಿತ ಉದ್ಯಮಿಯ ಬ್ಯಾಂಕ್ ಅಕೌಂಟ್ ಸೀಜ್!

Share
1 Min Read
SHARE

newsics.com
ನವದೆಹಲಿ: ಭಾರತದ ಪ್ರತಿಷ್ಠಿತ ಉದ್ಯಮಿ ಗೌತಮ್ ಅದಾನಿಗೆ ಸೇರಿದ 6 ಸ್ವಿಸ್ ಬ್ಯಾಂಕ್ ಅಕೌಂಟ್ ಗಳನ್ನು ಸೀಜ್ ಮಾಡಲಾಗಿದೆ ಎಂದು ಅಮೆರಿಕದ ಶಾರ್ಟ್ ಸೆಲ್ಲಿಂಗ್ ಹಿಂಡೆನ್‌ಬರ್ಗ್ ಸಂಸ್ಥೆ ಆರೋಪ ಮಾಡಿದೆ. ಈ ಆರೋಪಕ್ಕೆ ಸೆಡ್ಡು ಹೊಡೆದಿರುವ ಅದಾನಿ ಗ್ರೂಪ್, ಇದೆಲ್ಲ ಸುಳ್ಳು ಎಂದಿದೆ.

ಅದಾನಿ ಗ್ರೂಪ್ಗೆ ಸಂಬಂಧಿಸಿದ ಸ್ವಿಸ್ ಬ್ಯಾಂಕ್ನಲ್ಲಿನ 6 ಅಕೌಂಟ್ಗಳಲ್ಲಿ 310 ಮಿಲಿಯನ್ ಡಾಲರ್ ಅಂದರೆ 26,017,353,260 ರೂಪಾಯಿ ಹಣವನ್ನು ಸದ್ಯಕ್ಕೆ ಸೀಜ್ ಮಾಡಲಾಗಿದೆ. 2021ರ ಮನಿ ಲಾಂಡರಿಂಗ್ ಹಾಗೂ ಸೆಕ್ಯುರಿಟೀಸ್ ಫೋರ್ಜರಿ ಆರೋಪಗಳ ತನಿಖೆಗೆ ಸಂಬಂಧಿಸಿದಂತೆ ಅಕೌಂಟ್ಗಳನ್ನು ಸ್ವಿಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ ಹಿಂಡೆನ್‌ಬರ್ಗ್ ಸಂಸ್ಥೆ ಆರೋಪ ಮಾಡಿದೆ. ಇದರಿಂದ ಅದಾನಿ ಗ್ರೂಪ್ಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ ಎನ್ನಲಾಗಿದೆ.

TAGGED:Seize the bank account of a prestigious businessman in India!
Share This Article
Facebook Twitter Copy Link Print
Previous Article ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?
Next Article ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?