ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು

newsics.com ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ. ಜಾಮೀನು ನೀಡಿರುವ ಸುಪ್ರೀಂ‌ಕೋರ್ಟ್ ಕೇಜ್ರಿವಾಲ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದೆ. 10 ಲಕ್ಷ ರೂ.ಗಳ ಜಾಮೀನು ಬಾಂಡ್‌ ನೀಡಬೇಕು. ದೆಹಲಿ ಮದ್ಯ ನೀತಿ ಪ್ರಕರಣದ ಬಗ್ಗೆ ಕೇಜ್ರಿವಾಲ್ ಪ್ರತಿಕ್ರಿಯೆ … Continue reading ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು