Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿ; ಸಿಕ್ಕಿದ್ದೆಲ್ಲಿ?
ಪ್ರಮುಖ

ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿ; ಸಿಕ್ಕಿದ್ದೆಲ್ಲಿ?

Share
1 Min Read
SHARE

newsics.com

ಬೆಂಗಳೂರು: ಅಣ್ಣನ ಮದುವೆಗಾಗಿ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆದಿತ್ಯ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇದೇ ತಿಂಗಳ 15ಕ್ಕೆ ಅಣ್ಣನ ಮದುವೆ ಫಿಕ್ಸ್ ಆಗಿತ್ತು. ಇದಕ್ಕಾಗಿ ಮನೆಯಲ್ಲಿ ಚಿನ್ನಾಭರಣ ಹಾಗೂ ಹಣ ಇಟ್ಟಿದ್ದರು. ಆದರೆ ಅದನ್ನು ಆದಿತ್ಯ ಕದ್ದು ಸಿಕ್ಕಿಬಿದ್ದಿದ್ದಾನೆ.

ಊಬರ್ ಚಾಲಕನಾಗಿದ್ದ ಆದಿತ್ಯ ವಿಪರೀತ ಆನ್ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಮನೆಯಲ್ಲಿ ಯಾರು ಇಲ್ಲದ ವೇಳೆ ಚಿನ್ನಾಭರಣ ಕದ್ದು ಆಂಧ್ರಪ್ರದೇಶಕ್ಕೆ ಟ್ರೈನ್ ಹತ್ತಿದ್ದಾನೆ. ಇತ್ತ ಮನೆಗೆ ಬಂದ ಅಣ್ಣನಿಗೆ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ಹಣ ಕಣ್ಮರೆಯಾಗಿರೋದನ್ನು ಕಂಡು ಅನುಮಾನ ಬಂದಿದೆ.

ಕೊನೆಗೆ ಪೋಷಕರು ಆದಿತ್ಯನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸರು ಕೂಡಲೇ ಟವರ್ ಡಂಪ್ ಲೊಕೇಷನ್ ಆಧರಿಸಿ ಆರೋಪಿ ಬಂಧಿಸಿದ್ದಾರೆ. ಬಂಧಿತನಿಂದ 7 ಲಕ್ಷ ಬೆಲೆ ಬಾಳುವ 100 ಗ್ರಾಂ ಬೆಳ್ಳಿ 102 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.‌ ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.17ರವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜೈಲೇ ಗತಿ

ಬಾಂಬೆ ಷೇರುಪೇಟೆ ಭಾರೀ ಜಿಗಿತ: ಹೂಡಿಕೆದಾರರ ಸಂಪತ್ತು‌ ಒಂದೇ ದಿನ 6.59 ಲಕ್ಷ ಕೋಟಿ ಏರಿಕೆ

TAGGED:They stole the gold jewelry that was kept for Anna's wedding and ran away; Where did you get it?
Share This Article
Facebook Twitter Copy Link Print
Previous Article ಮತ್ತೆ ಬಲು ದುಬಾರಿಯಾಯ್ತು ಚಿನ್ನ: ಬಂಗಾರಪ್ರಿಯರಿಗೆ ನಿರಾಸೆ
Next Article ಬಾಂಬೆ ಷೇರುಪೇಟೆ ಭಾರೀ ಜಿಗಿತ: ಹೂಡಿಕೆದಾರರ ಸಂಪತ್ತು‌ ಒಂದೇ ದಿನ 6.59 ಲಕ್ಷ ಕೋಟಿ ಏರಿಕೆ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?