ಈದ್ ಮಿಲಾದ್ ಹಿನ್ನೆಲೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ಡಿಜೆಗೆ ನಿಷೇಧ

newsics.com ಬೆಂಗಳೂರು: ಈದ್ ಮಿಲಾದ್ ಹಬ್ಬದಂದು ನೃಪತುಂಗ ರಸ್ತೆಯಲ್ಲಿನ ವಾಯ್.ಎಮ್.ಸಿ.ಎ ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ. ಹೀಗಾಗಿ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ. ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು ಜಿ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್ ಮೆಂಟ್ ಕಡೆಗೆ ಸಾಗುವುದು. ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ … Continue reading ಈದ್ ಮಿಲಾದ್ ಹಿನ್ನೆಲೆ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ಡಿಜೆಗೆ ನಿಷೇಧ