Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೊಸ ಸಿನಿಮಾ ಘೋಷಿಸಿದ ವಿಜಯ್; ಅಭಿಮಾನಿಗಳು ಕಣ್ಣೀರಿಟ್ಟಿದ್ಯಾಕೆ?
ಪ್ರಮುಖಮನರಂಜನೆ

ಹೊಸ ಸಿನಿಮಾ ಘೋಷಿಸಿದ ವಿಜಯ್; ಅಭಿಮಾನಿಗಳು ಕಣ್ಣೀರಿಟ್ಟಿದ್ಯಾಕೆ?

Share
1 Min Read
SHARE

newsics.com
ದಳಪತಿ ವಿಜಯ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ವಿಜಯ್ ಅಭಿಮಾನಿಗಳು ಮಾತ್ರ ವಿಜಯ್ ಸಿನಿಮಾ ಘೋಷಣೆಯಿಂದ ಖುಷಿಯಾಗಿಲ್ಲ ಬದಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ವಿಜಯ್ ತಮ್ಮ 69ನೇ ಸಿನಿಮಾವನ್ನು ಇಂದು ಘೋಷಣೆ ಮಾಡಿದ್ದಾರೆ. ಈ ಸಿನಿಮಾವನ್ನು ಕನ್ನಡದ ನಿರ್ಮಾಣ ಸಂಸ್ಥೆಯಾಗಿರುವ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಸಿನಿಮಾ ಘೋಷಣೆಯನ್ನು ವಿಜಯ್ರ ಇತರೆ ಸಿನಿಮಾಗಳ ವಿಡಿಯೋ ತುಣುಕುಗಳನ್ನು ಬಳಸಿ ಮಾಡಲಾಗಿದೆ. ವಿಜಯ್ ಸಿನಿಮಾ ಘೋಷಣೆಯೇನೋ ಆಗಿದೆ. ಆದರೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬೇಸರ ಹೊರಹಾಕಿದ್ದಾರೆ.
ಕಾರಣವೆಂದರೆ, ವಿಜಯ್ರ ಈ 69ನೇ ಸಿನಿಮಾ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿದೆ. ಸಕ್ರಿಯ ರಾಜಕೀಯಕ್ಕೆ ಧುಮುಕಿರುವ ವಿಜಯ್, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಹಾಗಾಗಿ ಸಿನಿಮಾಗಳಿಗೆ ಪೂರ್ಣ ವಿರಾಮವಿಟ್ಟು ವಿಜಯ್ ತಮಿಳುನಾಡಿನ ಸಕ್ರಿಯ ರಾಜಕೀಯಕ್ಕೆ ಧುಮುಕಲಿದ್ದಾರೆ. ಇದೇ ಕಾರಣಕ್ಕೆ ಈ ಸಿನಿಮಾದ ಬಳಿಕ ವಿಜಯ್ ಇನ್ನು ಯಾವುದೇ ಸಿನಿಮಾದಲ್ಲಿ ನಟಿಸುವುದಿಲ್ಲ ಎನ್ನಲಾಗಿದೆ.

TAGGED:Vijay announced a new movie; Why did the fans cry?
Share This Article
Facebook Twitter Copy Link Print
Previous Article ಟ್ರಕ್‌ಗೆ ಬಸ್ ಡಿಕ್ಕಿ; 7 ಜನ ಸಾವು
Next Article ಮದ್ಯ ಸೇವನೆ ಮಾಡಿದ ಮೇಲೆ ನಶೆ ಹೇಗೆ ಏರುತ್ತದೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?