Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?
ಪ್ರಮುಖ

ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?

Share
1 Min Read
SHARE

newsics.com
ಕನ್ನಡ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಮಾಜಿ ಪ್ರೇಯಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು.
ನಟ ವರುಣ್ ಆರಾಧ್ಯ ವಿರುದ್ಧ ಸೆ.7ರಂದು ಬೆಂಗಳೂರು ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಸ್ವತಃ ಮಾಜಿ ಪ್ರೇಯಸಿ ವರ್ಷಾ ವರುಣ್ ಆರಾಧ್ಯ ವಿರುದ್ಧ ದೂರು ದಾಖಲಿಸಿದ್ದರು. ದಾಖಲಾಗಿರುವ ದೂರಿನಲ್ಲಿ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಮಾಡಿದ್ದರು. ಆದರೀಗ ಇನ್ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಆಕೆ ಇದು ಸುಳ್ಳು ಸುದ್ದಿ ಎಂದಿದ್ದಾರೆ.
ಇದೇ ವಿಚಾರವಾಗಿ ವರುಣ್ ಆರಾಧ್ಯ ಯುಟ್ಯೂಬ್ ಚಾನೆಲ್ನಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗ ಸೈಬರ್ ಕ್ತೈಂ ಎಸಿಪಿ ಉಷಾರಾಣಿ ಅವರ ಮುಂದೆ ಹೋಗಿ ನಮ್ಮ ಇಚ್ಛೆಯಂತೆ ಕುಳಿತು ಮಾತಾಡಿ ಸಮಸ್ಯೆಯನ್ನು ಬಗೆಹರಿಸಿಕೊಂಡು ನಮ್ಮ ನಮ್ಮ ಲೈಫ್ ಅನ್ನು ನಾವು ನೋಡಿಕೊಳ್ಳುತ್ತಿದ್ದೇವೆ. ಆದರೆ ಮೀಡಿಯಾದಲ್ಲಿ ಕೊಲೆ ಬೆದರಿಕೆ ಅಂತೆಲ್ಲ ಸುದ್ದಿ ಹರಿದಾಡುತ್ತಿದೆ. ಅಷ್ಟೇ ಯಾಕೆ ಆ ಯುವತಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ನಮ್ಮ ಲೈಫ್ ಚೆನ್ನಾಗಿ ಇರಬೇಕು ಅಂತ ನಾವು ಮುಂದೆ ಹೋಗುತ್ತಿದ್ದೇವೆ. ಆದರೆ ನೀವೇ ನಮ್ಮ ಲೈಫ್ನಲ್ಲಿ ಕಲ್ಲು ಹಾಕುತ್ತಿದ್ದೀರಾ. ನಮ್ಮ ಮನೆಯಲ್ಲಿ ನಮ್ಮ ಕುಟುಂಬಸ್ಥರು ಇದನ್ನು ನೋಡಿ ನೊಂದು ಹೋಗಿದ್ದಾರೆ. ನನ್ನ ಒಳ್ಳೆ ತನವನ್ನು ಎಲ್ಲರೂ ಮಿಸ್ ಯೂಸ್ ಮಾಡಿಕೊಳ್ಳುತ್ತಿದ್ದಾರೆ ಎಂದು‌ ಮಾಧ್ಯಮದವರ ವಿರುದ್ಧ ಆಕ್ರೋಶ ಹೊರಹಾಕುತ್ತ ಕಣ್ಣೀರಿಟ್ಟಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು

TAGGED:Why did actor Varun Aaradhya shed tears?
Share This Article
Facebook Twitter Copy Link Print
Previous Article ಅಮೆರಿಕದಲ್ಲಿ ಸೆ. 21ರಂದು ಕ್ವಾಡ್ ಶೃಂಗಸಭೆ
Next Article ಭಾರತದ ಪ್ರತಿಷ್ಠಿತ ಉದ್ಯಮಿಯ ಬ್ಯಾಂಕ್ ಅಕೌಂಟ್ ಸೀಜ್!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?