ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?

newsics.com ಕನ್ನಡ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಮಾಜಿ ಪ್ರೇಯಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು. ನಟ ವರುಣ್ ಆರಾಧ್ಯ ವಿರುದ್ಧ ಸೆ.7ರಂದು ಬೆಂಗಳೂರು ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಸ್ವತಃ ಮಾಜಿ ಪ್ರೇಯಸಿ ವರ್ಷಾ ವರುಣ್ ಆರಾಧ್ಯ ವಿರುದ್ಧ ದೂರು ದಾಖಲಿಸಿದ್ದರು. ದಾಖಲಾಗಿರುವ ದೂರಿನಲ್ಲಿ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಮಾಡಿದ್ದರು. ಆದರೀಗ ಇನ್ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡಿರುವ … Continue reading ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?