newsics.com ಬೀಜಿಂಗ್: ವೃದ್ಧರ ಸಂಖ್ಯೆ ವೃದ್ಧಿಸುತ್ತಿರುವ ಚೀನಾದಲ್ಲಿ ಜನಸಂಖ್ಯೆ ಕುಸಿಯುತ್ತಿದ್ದು, ಕೆಲಸಗಾರರ ಸಂಖ್ಯೆಯಲ್ಲಿಯೂ ಇಳಿಕೆಯಾಗುತ್ತಿದೆ. ಪರಿಣಾಮವಾಗಿ ನೌಕರರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಇಲ್ಲಿನ ಸಂಸತ್ತು ಅನುಮೋದನೆ ನೀಡಿದ್ದು, ಇದು ಮುಂದಿನ ವರ್ಷ ಜನವರಿಯಿಂದ ಜಾರಿಗೆ ಬರಲಿದೆ. ಇದರ ಪ್ರಕಾರ ಪುರುಷರ ನಿವೃತ್ತಿ ವಯಸ್ಸನ್ನು 63 ವರ್ಷಕ್ಕೆ ಹಾಗೂ ಮಹಿಳೆಯರ ನಿವೃತ್ತಿಯನ್ನು ಅವರ ವೃತ್ತಿಗನುಗುಣವಾಗಿ 55 ಹಾಗೂ 58ಕ್ಕೆ ಏರಿಸಲಾಗುವುದು. ಪ್ರಸ್ತುತ ಪುರುಷರು 60ನೇ ವಯಸ್ಸಿಗೆ ನಿವೃತ್ತಿ ಆಗುತ್ತಿದ್ದಾರೆ. ಶ್ರಮದ (ಬ್ಲೂ ಕಾಲರ್) ಕೆಲಸ ಮಾಡುವ ಮಹಿಳೆಯರು … Continue reading ಮಹತ್ವದ ನಿರ್ಧಾರ ಪ್ರಕಟಿಸಿದ ಚೀನಾ
Copy and paste this URL into your WordPress site to embed
Copy and paste this code into your site to embed