Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಧಾರ್ ಅಪ್ಡೇಟ್ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ
ದೇಶಪ್ರಮುಖ

ಆಧಾರ್ ಅಪ್ಡೇಟ್ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

Share
1 Min Read
SHARE

newsics.com

ನವದೆಹಲಿ: ಉಚಿತವಾಗಿ ಆಧಾರ್ ನವೀಕರಣ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರ ಡಿಸೆಂಬರ್ 14ರವರೆಗೆ ವಿಸ್ತರಿಸಿದೆ.

ಪ್ರಸ್ತುತ ದೇಶಾದ್ಯಂತ 140 ಕೋಟಿ ಆಧಾರ್ ಕಾರ್ಡ್‌ಗಳಿವೆ. ಇವರಲ್ಲಿ 100 ಕೋಟಿ 50 ಲಕ್ಷ ಜನರು ಮಾತ್ರ ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಿದ್ದಾರೆ.

ಈ ಮೊದಲು‌ ಕೆಂದ್ರ ಸರ್ಕಾರ ಸೆಪ್ಟೆಂಬರ್ 14ರ ಗಡುವು ನಿಗದಿಪಡಿಸಿತ್ತು. ಆದರೆ ಇದೀಗ ಡಿಸೆಂಬರ್ 14ರೊಳಗೆ ಯಾವುದೇ ಶುಲ್ಕವಿಲ್ಲದೆ ಆಧಾರ್ ಅಪ್ ಡೇಟ್ ಮಾಡುವ ಸೌಲಭ್ಯ ಕಲ್ಪಿಸಿದೆ.

ಭಾರತದಲ್ಲಿ ಯಾವುದೇ ವ್ಯಕ್ತಿ, ವಯಸ್ಸು ಅಥವಾ ಲಿಂಗವನ್ನು ಲೆಕ್ಕಿಸದೆ, ನವಜಾತ ಶಿಶುವಿನಿಂದ ಹಿಡಿದು ಪ್ರತಿಯೊಬ್ಬರಿಗೂ ಆಧಾರ್ ಸಂಖ್ಯೆ ಅತ್ಯಗತ್ಯವಾಗಿದೆ. ಈ ಮೂಲಕ ಆ ವ್ಯಕ್ತಿಯ ಬಗ್ಗೆ ಎಲ್ಲ ಮಾಹಿತಿ ಪಡೆಯಬಹುದು. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಕೇವಲ ಒಂದು ಆಧಾರ್ ಸಂಖ್ಯೆಯನ್ನು ನೀಡಬಹುದು. ಆಧಾರ್ ಕಾರ್ಡ್ ಭಾರತೀಯ ಪ್ರಜೆಯ ಹೆಸರು, ಜನ್ಮ ದಿನಾಂಕ, ಲಿಂಗ, ವಸತಿ ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯಂತಹ ಮಾಹಿತಿಯನ್ನು ಒಳಗೊಂಡಿದೆ.

ಪ್ರತಿ 10 ವರ್ಷಗಳಿಗೊಮ್ಮೆ ಆಧಾರ್ ಸಂಖ್ಯೆಯನ್ನು ನವೀಕರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದೆ. ಇದಕ್ಕಾಗಿ, ನಾಗರಿಕರು ತಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರದ ಮೂಲಕ ಅಥವಾ https://myaadhaar.uidai.gov.in ವೆಬ್‌ಸೈಟ್ ಮೂಲಕ ತಮ್ಮ ಆಧಾರ್ ಅನ್ನು ನವೀಕರಿಸಬಹುದು.

ಪಡ್ಡೆ ಹುಡುಗರ ನಿದ್ರೆ ಗೆಡಿಸಿದ ಸೋಫಿಯಾ ಅನ್ಸಾರಿ; ಜಿಪ್ ತೆಗೆದು ಈಕೆ ತೋರಿಸಿದ್ದೇನು?

TAGGED:Central Govt extends Aadhaar free update period
Share This Article
Facebook Twitter Copy Link Print
Previous Article ಮಹತ್ವದ ನಿರ್ಧಾರ ಪ್ರಕಟಿಸಿದ ಚೀನಾ
Next Article ನಿರ್ವಾಹಕನಿಂದಲೇ ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವಿಡಿಯೋ ನೋಡಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?