ಆಧಾರ್ ಅಪ್ಡೇಟ್ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಉಚಿತವಾಗಿ ಆಧಾರ್ ನವೀಕರಣ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರ ಡಿಸೆಂಬರ್ 14ರವರೆಗೆ ವಿಸ್ತರಿಸಿದೆ. ಪ್ರಸ್ತುತ ದೇಶಾದ್ಯಂತ 140 ಕೋಟಿ ಆಧಾರ್ ಕಾರ್ಡ್‌ಗಳಿವೆ. ಇವರಲ್ಲಿ 100 ಕೋಟಿ 50 ಲಕ್ಷ ಜನರು ಮಾತ್ರ ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಿದ್ದಾರೆ. ಈ ಮೊದಲು‌ ಕೆಂದ್ರ ಸರ್ಕಾರ ಸೆಪ್ಟೆಂಬರ್ 14ರ ಗಡುವು ನಿಗದಿಪಡಿಸಿತ್ತು. ಆದರೆ ಇದೀಗ ಡಿಸೆಂಬರ್ 14ರೊಳಗೆ ಯಾವುದೇ ಶುಲ್ಕವಿಲ್ಲದೆ ಆಧಾರ್ ಅಪ್ ಡೇಟ್ ಮಾಡುವ ಸೌಲಭ್ಯ ಕಲ್ಪಿಸಿದೆ. ಭಾರತದಲ್ಲಿ ಯಾವುದೇ ವ್ಯಕ್ತಿ, ವಯಸ್ಸು ಅಥವಾ … Continue reading ಆಧಾರ್ ಅಪ್ಡೇಟ್ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ