ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ
newsics.com ಬಳ್ಳಾರಿ: ಮಾಧ್ಯಮಗಳ ಕ್ಯಾಮರಾಗಳಿಗೆ ಮಧ್ಯದ ಬೆರಳು ತೋರಿ ಅಸಭ್ಯವಾಗಿ ವರ್ತಿಸಿದ್ದ ನಟ ದರ್ಶನ್ ಅವರನ್ನು ಜೈಲಿನ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ. ಮೊದಲಿನಿಂದಲೂ ಮಾಧ್ಯಮಗಳ ವಿರುದ್ಧ ಕಿಡಿಕಾರುತ್ತಲೇ ಇರುವ ದರ್ಶನ್, ಕೊಲೆ ಕೇಸ್ ವಿಚಾರವಾಗಿ ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳ ಬಗ್ಗೆ ಅವರು ತಲೆಕೆಡಿಸಿಕೊಂಡಿದ್ದಾರೆ. ಇದೇ ಹತಾಶೆಯಿಂದಲೇ ಗುರುವಾರ ಬಳ್ಳಾರಿ ಜೈಲಿನಲ್ಲಿ ವಕೀಲರ ಭೇಟಿಗೆ ವಿಸಿಟರ್ಸ್ ರೂಂಗೆ ಬರುವಾಗ ಮಾಧ್ಯಮಗಳ ಕ್ಯಾಮರಾ ಕಂಡೊಡನೆ ದರ್ಶನ್ ಅಸಭ್ಯವಾಗಿ ವರ್ತಿಸಿದ್ದರು. ದರ್ಶನ್ ಅವರ ಈ ವಿಡಿಯೋಗಳು ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, … Continue reading ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ
Copy and paste this URL into your WordPress site to embed
Copy and paste this code into your site to embed