SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ

newsics.com ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ 15 ನಿಮಿಷ ಕಡಿತಗೊಳಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಎಸ್ಎಸ್ಎಲ್ಸಿ ಅರ್ಧವಾರ್ಷಿಕ ಪರೀಕ್ಷೆಯಾದ ಸಂಕಲನಾತ್ಮಕ ಮೌಲ್ಯಮಾಪನ-1ರ ಪರೀಕ್ಷೆಗೆ ಯಾವುದೇ ಸಮಯ ಕಡಿತದ ನಿರ್ಧಾರ ಕೈಗೊಂಡಿಲ್ಲ. ಈ ಹಿಂದಿನಂತೆ ಪರೀಕ್ಷೆ ಬರೆಯಲು 3 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಸಮಯವನ್ನು ನೀಡಿದೆ. ಎಸ್ಎಸ್ಎಲ್ಸಿ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ … Continue reading SSLC ಪರೀಕ್ಷೆಗಿಲ್ಲ ಅವಧಿ ಕಡಿತ, ದ್ವಿತೀಯ ಪಿಯುಸಿ ಪರೀಕ್ಷೆಗೆ ಮಾತ್ರ ಸೀಮಿತ