ಆ ಒಂದು ಸನ್ನೆ ದರ್ಶನ್ ಗೆ ಮುಳುವಾಗುತ್ತಾ?
newsics.com ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದುವೇಳೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭವಲ್ಲ . ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು. ದರ್ಶನ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಹೌದು, ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ … Continue reading ಆ ಒಂದು ಸನ್ನೆ ದರ್ಶನ್ ಗೆ ಮುಳುವಾಗುತ್ತಾ?
Copy and paste this URL into your WordPress site to embed
Copy and paste this code into your site to embed