Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಗಂಡನ ಜೊತೆ ಬಿಕಿನಿಯಲ್ಲಿ ಮಸ್ತ್ ಪೋಸ್ ಕೊಟ್ಟ ಪ್ರಿಯಾಂಕ
ಮನರಂಜನೆ

ಗಂಡನ ಜೊತೆ ಬಿಕಿನಿಯಲ್ಲಿ ಮಸ್ತ್ ಪೋಸ್ ಕೊಟ್ಟ ಪ್ರಿಯಾಂಕ

Share
1 Min Read
SHARE

newsics.com

ಬಾಲಿವುಡ್‌ನ ಒಂದು ಕಾಲದ ಸೂಪರ್ ಹೀರೋಯಿನ್ ಸದ್ಯ ಗಂಡ-ಮನೆ ಮಕ್ಕಳು ಅಂತ ಬ್ಯುಸಿ ಆಗಿದ್ದಾರೆ. ಬಾಲಿವುಡ್‌ ಬಿಟ್ಟು ಹಾಲಿವುಡ್‌ನಲ್ಲಿಯೇ ಸೆಟಲ್ ಆಗಿರೋ ಪ್ರಿಯಾಂಕಾ ಚೋಪ್ರಾ ತಮ್ಮ ಸೌಂದರ್ಯವನ್ನ ಹಾಗೆ ಕಾಪಾಡಿಕೊಂಡಿದ್ದಾರೆ. ಬಿಕಿನಿ ತೊಟ್ಟು ಸಮುದ್ರ ತೀರದಲ್ಲಿ ಓಡಾಡುವಷ್ಟು ಸೌಂದರ್ಯ ಉಳಿಸಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಇದೀಗ ಒಂದಿಷ್ಟು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಪತಿ ನಿಕ್, ಮಗಳು ಹಾಗೂ ತಾವು ಒಟ್ಟಿಗೆ ಕ್ರೂಸ್‌ನಲ್ಲಿ ಸುಂದರ ಸಮಯ ಕಳೆದಿರೋ ಮ್ಯಾಟರ್ ಇದೆ.

ಪ್ರಿಯಾಂಕಾ ಚೋಪ್ರಾ ಸದ್ಯ ಜಾಲಿ ಮೂಡ್‌ನಲ್ಲಿಯೇ ಇದ್ದಾರೆ. ಮನಸಿಗೆ ಹೇಗೆ ಬೇಕೋ ಹಾಗೆ ಬಿಂದಾಸ್ ಆಗಿಯೆ ಕಾಣಿಸಿಕೊಂಡಿದ್ದಾರೆ. ಕ್ರೂಸ್‌ನಲ್ಲಿ ಬಿಕಿನಿ ತೊಟ್ಟು ಸಖತ್ ಪೋಸ್ ಕೂಡ ಕೊಟ್ಟಿದ್ದಾರೆ.

ಪ್ರಿಯಾಂಕಾ ಚೋಪ್ರಾ ಈಗ ಬಾಲಿವುಡ್‌ನಲ್ಲಿ ಯಾವುದೇ ಸಿನಿಮಾ ಮಾಡ್ತಿಲ್ಲ ಅನಿಸುತ್ತದೆ. ಕಳೆದ ಕೆಲವು ವರ್ಷಗಳಿಂದ ಯಾವುದೇ ಸುದ್ದಿನೂ ಇಲ್ಲ ನೋಡಿ. ಆದರೂ, ಹಾಲಿವುಡ್‌ನಲ್ಲಿ ಬ್ಯುಸಿ ಇದ್ದಾರೆ. ಅಲ್ಲಿಯೇ ತಮ್ಮ ಜರ್ನಿ ಮುಂದುವರೆಸಿದಂತೆ ಕಾಣಿಸುತ್ತದೆ.

TAGGED:Priyanka poses in a bikini with her husband
Share This Article
Facebook Twitter Copy Link Print
Previous Article ನಿರ್ವಾಹಕನಿಂದಲೇ ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವಿಡಿಯೋ ನೋಡಿ
Next Article ಈ ಮಹಿಳೆಯರಿಗೆ ಇಷ್ಟವಾದ್ರೆ ಆತನ ರೇಪ್ ಗ್ಯಾರಂಟಿ!

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?