Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ ಸಾಧ್ಯತೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ ಸಾಧ್ಯತೆ

Share
1 Min Read
SHARE

newsics.com

ರಾಮನಗರ: ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಶೀಘ್ರವೇ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದರು.

ರೈತರು ನಮ್ಮ ಪರ ಮಾತನಾಡುತ್ತಿರಿ ಎನ್ನುವುದಾದರೆ ಹಾಲಿನ ದರ ಹೆಚ್ಚಳ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಾಲಿನ ದರ ಹೆಚ್ಚಳದ ಜತೆಗೆ ಡೇರಿಗಳಿಗೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ಕೊಡುವಂತೆ ಒಕ್ಕೂಟದವರು ಕೇಳುತ್ತಿದ್ದು, ಈ ಸಂಬಂಧ ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಲಿನ ತರಹ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದರು. 5 ರೂ. ಹೆಚ್ಚಳಕ್ಕೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಹಕಾರ ಸಚಿವ ರಾಜಣ್ಣನವರು ಹಾಲಿನ ದರ ಹೆಚ್ಚಳ ಮಾಡುವಂತೆ ಹೇಳಿದ್ದರು. ಇದಕ್ಕೆ ವಿರೋಧ ಪಕ್ಷಗಳು ಬಾಯಿ ಬಡಿದುಕೊಂಡಾಗ ನೀವು ಜೋರಾಗಿ ಪ್ರಶ್ನೆ ಮಾಡಬೇಕಿತ್ತಲ್ಲವೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.

ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ

TAGGED:The price of milk in the state is likely to increase again
Share This Article
Facebook Twitter Copy Link Print
Previous Article ಮತ್ತೆ ಅಸಭ್ಯ ವರ್ತನೆ: ಜೈಲು ಅಧಿಕಾರಿಗಳಿಂದ ದರ್ಶನ್ ವಿಚಾರಣೆ
Next Article ಶುಭೋದಯ… ದಿನ ಭವಿಷ್ಯ 14-09-2024, ಶನಿವಾರ, ಮೇಷ- ಪಿತೂರಿ ಬಗ್ಗೆ ಎಚ್ಚರದಿಂದಿರಿ, ತುಲಾ- ಆತುರದ ಮಾತು‌ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?