ಹೊಸ ಪ್ರಭೇದದ ಮೂರು ಸಗಣಿ ಜೀರುಂಡೆ ಪತ್ತೆ

newsics.com ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಸೇರಿದಂತೆ 3 ಕಡೆ ಹೊಸ ಪ್ರಭೇದದ ಸಗಣಿ ಜೀರುಂಡೆ (DUNG BEETLE) ಪತ್ತೆಯಾಗಿದೆ. ಅಶೋಕ ಟ್ರಸ್ಟ್‌ ಫಾರ್‌ ರಿಸರ್ಚ್‌ ಇನ್‌ ಇಕಾಲಜಿ ಅಂಡ್‌ ಎನ್ವಿರಾನ್‌ಮೆಂಟ್‌ ಕೀಟಶಾಸ್ತ್ರಜ್ಞರು ಈ ಜೀರುಂಡೆಗಳನ್ನು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಜಾಗತಿಕವಾಗಿ 176 ಜಾತಿಯ ಜೀರುಂಡೆಗಳಿಗೆ ಈಗ ಮೂರು ಜಾತಿಯ ಹೊಸ ಜೀರುಂಡೆಗಳು ಸೇರ್ಪಡೆಗೊಂಡಿವೆ. ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶ, ಬೆಂಗಳೂರಿನ ಹೆಸರಘಟ್ಟ ಹುಲ್ಲುಗಾವಲು ಮತ್ತು ಅಸ್ಸೋಂನ ತೇಜ್‌ಪುರದಲ್ಲಿ … Continue reading ಹೊಸ ಪ್ರಭೇದದ ಮೂರು ಸಗಣಿ ಜೀರುಂಡೆ ಪತ್ತೆ