ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್‌ಗೆ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ
newsics.com ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು ಮಾತ್ರವಲ್ಲ, 24ರ ಹರೆಯದ ಯುವಕನೋರ್ವ ಬಲಿಯಾಗಿರವುದು ದೃಢಪಟ್ಟಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಮಾಹಿತಿ ನೀಡಿದ್ದು, ನಿಫಾ ವೈರಸ್‌ನಿಂದ ಯುವಕ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಆದರೆ ಜ್ವರದಿಂದ ಬಳಲುತ್ತಿದ್ದ ಈ ಯುವಕ ಬೆಂಗಳೂರಿನಿಂದ ಕೇರಳದ ಮಲಪ್ಪುರಂಗೆ ತೆರಳಿದ್ದ. ಅಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಇದೀಗ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾನೆ. ನಿಫಾ ವೈರಸ್ ಖಚಿತಗೊಳ್ಳುತ್ತಿದ್ದಂತೆ ಇದೀಗ ಕೇರಳ ಮಾತ್ರವಲ್ಲ ಬೆಂಗಳೂರಿನಲ್ಲೂ ಆತಂಕ ಸೃಷ್ಟಿಯಾಗಿದೆ. ಕೇರಳದ ಮಲಪ್ಪುರಂ ನಿವಾಸಿಯಾಗಿರುವ ಈ … Continue reading ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್‌ಗೆ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ
Copy and paste this URL into your WordPress site to embed
Copy and paste this code into your site to embed