Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿಮ್ಮ ಮಕ್ಕಳು ಮೊಬೈಲ್ ನೋಡ್ತನೇ ಇರ್ತಾರಾ?; ಎಚ್ಚರ
ಆರೋಗ್ಯಪ್ರಮುಖರಿಲೇಷನ್‌ಶಿಪ್

ನಿಮ್ಮ ಮಕ್ಕಳು ಮೊಬೈಲ್ ನೋಡ್ತನೇ ಇರ್ತಾರಾ?; ಎಚ್ಚರ

Share
1 Min Read
SHARE

newsics.com

ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿದ್ದಂತೆ ನಾವು ಅದರ ಅಡಿಯಾಳಾಗಿ ಮಾರ್ಪಡುತ್ತಿದ್ದೇವೆ ಎಂಬುದು ಕಹಿ ಸತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಅಂಬೆಗಾಲಿಡುವ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಮೊಬೈಲ್ ಎಂಬುದು ಪವಾಡವನ್ನುಂಟು ಮಾಡುತ್ತಿದೆ. ನಾವು ನಮ್ಮವರ ಮುಖವನ್ನು ನೋಡುತ್ತೇವೆಯೋ ಇಲ್ಲವೋ ಆದರೆ ಮೊಬೈಲ್ ಸ್ಕ್ರೀನ್ ಅನ್ನು ದಿನಕ್ಕೆ ಅದೆಷ್ಟು ಬಾರಿ ನೋಡುತ್ತೇವೆಯೋ ಎಂಬುದು ನಮಗೆ ಅಂದಾಜಿರುವುದಿಲ್ಲ.

ದೊಡ್ಡವರಂತೆ ಮಕ್ಕಳು ಕೂಡ ಇದೀಗ ಮೊಬೈಲ್‌ ಗೀಳನ್ನೇ ಅಂಟಿಸಿಕೊಂಡಿದ್ದು, ಮನೆಯಲ್ಲಿ ಹಿರಿಯನ್ನು ಅನುಕರಿಸುವ ಮಕ್ಕಳು, ಆಟ, ಪಾಠ, ಇನ್ನಿತರ ಬಾಲ್ಯದ ಚಟುವಟಿಕೆಗಳನ್ನು ಬಿಟ್ಟು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಒಂದೆಡೆ ಕುಳಿತುಬಿಡುತ್ತಾರೆ.

ಆದರೆ ಈಗೀಗ ನಡೆಸಿದ ಒಂದು ಸಂಶೋಧನೆಯ ಪ್ರಕಾರ ಮೊಬೈಲ್‌ನ ಅತಿಯಾದ ಬಳಕೆಯು ಮಕ್ಕಳಲ್ಲಿ ಅವರ ಅರಿವಿನ ಕಾರ್ಯನಿರ್ವಹಣೆಯ ಮೇಲೆ ಹಾಗೂ ಭಾಷೆಯ ಬೆಳವಣಿಗೆಯಲ್ಲಿ ತೊಡಕನ್ನುಂಟು ಮಾಡುತ್ತದೆ ಎಂದು ತಿಳಿಸಿದೆ. ಎಸ್ಟೋನಿಯಾದ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ, ಮಕ್ಕಳಿರುವ ಮನೆಗಳಲ್ಲಿ ಅಧಿಕವಾಗಿ ಮೊಬೈಲ್ ಬಳಸುವ ಪೋಷಕರಿಗೆ ಇದೊಂದು ಎಚ್ಚರಿಕೆಯಾಗಿದೆ ಎಂದು ತಿಳಿಸಿದ್ದು, ಮಕ್ಕಳಲ್ಲಿ ಇದು ಕಳಪೆ ಭಾಷಾ ಕೌಶಲ್ಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

ಅಧ್ಯಯನದ ಪ್ರಮುಖ ಲೇಖಕರಾದ ಟಾರ್ಟು ವಿಶ್ವವಿದ್ಯಾನಿಲಯದ ಡಾ. ಟಿಯಾ ತುಲ್ವಿಸ್ಟೆ, ಮಕ್ಕಳು ತಮ್ಮ ಪೋಷಕರಿಂದಲೇ ಅತಿಯಾಗಿ ಮೊಬೈಲ್ ಬಳಸುವ ಚಟವನ್ನು ಕಲಿತಿರುತ್ತಾರೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಸಂಸ್ಕೃತಿಗಳಲ್ಲಿ, ಭಾಷಾ ಬೆಳವಣಿಗೆಯು ಪೋಷಕರೊಂದಿಗೆ ಸಂಭಾಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಂಭವಿಸುತ್ತದೆ. ಇದು ಚಿಕ್ಕ ವಯಸ್ಸಿನಲ್ಲಿಯೇ ಶಬ್ದಕೋಶ ಮತ್ತು ವ್ಯಾಕರಣ ರಚನೆಯ ಬೆಳವಣಿಗೆಗೆ ಒತ್ತು ನೀಡುತ್ತದೆ. ಇದರ ಬಗ್ಗೆ ಹೆಚ್ಚು ಅರ್ಥಮಾಡಿಕೊಳ್ಳಲು, ಸಂಶೋಧಕರು ತಮ್ಮ ಸ್ಕ್ರೀನ್ ಟೈಮಿಂಗ್‌ನ ಪ್ರಾಮುಖ್ಯತೆಗೆ ಅನುಗುಣವಾಗಿ ಪೋಷಕರು ಮತ್ತು ಮಕ್ಕಳನ್ನು ಮೂರು ಗುಂಪುಗಳಾಗಿ ವಿಂಗಡಿಸಿದ್ದಾರೆ. ಯಾವ ಮಕ್ಕಳು ಹೆಚ್ಚು ಮೊಬೈಲ್ ಪೋನ್‌ಗಳಲ್ಲಿ ವ್ಯಸ್ತರಾಗಿರುತ್ತಾರೋ ಅಂತಹ ಮಕ್ಕಳಲ್ಲಿ ಭಾಷೆಯ ಬೆಳವಣಿಗೆಯ ತೊಡಕಿದೆ ಎಂದು ಅಧ್ಯಯನ ಮಾಡಲಾಗಿದೆ.

TAGGED:also take an active part in conversationAs technology developslike adultswe are becoming dependent on it. Children
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ: ಚಿಕ್ಕೋಡಿ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ
Next Article ಮಗಳ ಮುಖ ತೋರಿಸಿ ಎಂದು ದೀಪಿಕಾ, ರಣವೀರ್ ಗೆ ಬೇಡಿಕೆ ಇಟ್ಟ ಫ್ಯಾನ್ಸ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?