Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು
Uncategorized

ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು

Share
1 Min Read
SHARE

newsics.com
ಬಿಗ್ ಬಾಸ್ ಕನ್ನಡ ಹೊಸ ಸೀಸನ್ ಯಾವಾಗ ಶುರು ಆಗಲಿದೆ ಎಂದು ಕಾದಿದ್ದ ವೀಕ್ಷಕರಿಗೆಲ್ಲ ಇಂದು ದೊಡ್ಡ ಸುದ್ದಿ ಸಿಕ್ಕಿದೆ. ಅಲ್ಲದೇ ಈ ಸೀಸನ್ನಲ್ಲಿ ಆ್ಯಂಕರ್ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11 ರ ಕಾರ್ಯಕ್ರಮ ಸೆಪ್ಟೆಂಬರ್ 29 ರಿಂದ ಆರಂಭ ಆಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ಆ್ಯಂಕರ್ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಅಪ್ಡೇಟ್ ನೀಡಲು ‘ಕಲರ್ಸ್ ಕನ್ನಡ’ ಟಿವಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್ ಅವರು ಅಬ್ಬರಿಸಿದ್ದಾರೆ.

ಇಷ್ಟು ವರ್ಷಗಳ ಕಾಲ ಸುದೀಪ್ ಅವರು ಯಶಸ್ವಿಯಾಗಿ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಅವರಿಂದಾಗಿ ಎಲ್ಲ 10 ಸೀಸನ್ಗಳಿಗೆ ಸ್ಟಾರ್ ಮೆರುಗು ಸಿಕ್ಕಿತು. ಈಗ ಸಡನ್ ಆಗಿ ಬೇರೆ ಆ್ಯಂಕರ್ ಬರುತ್ತಾರೆ ಎಂದರೆ ಅಭಿಮಾನಿಗಳು ಅದನ್ನು ಸ್ವೀಕರಿಸುವುದು ಕಷ್ಟ. ಹಾಗಿದ್ದರೂ ಕೂಡ ಕೆಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಸುದೀಪ್ ಬದಲು ಬೇರೆಯವರು ಈ ಬಾರಿ ನಿರೂಪಣೆ ಮಾಡಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

TAGGED:'Bigg Boss Kannada 11' starts from September 29
Share This Article
Facebook Twitter Copy Link Print
Previous Article ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್‌ಗೆ‌ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ
Next Article ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?