ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು

newsics.com ಬಿಗ್ ಬಾಸ್ ಕನ್ನಡ ಹೊಸ ಸೀಸನ್ ಯಾವಾಗ ಶುರು ಆಗಲಿದೆ ಎಂದು ಕಾದಿದ್ದ ವೀಕ್ಷಕರಿಗೆಲ್ಲ ಇಂದು ದೊಡ್ಡ ಸುದ್ದಿ ಸಿಕ್ಕಿದೆ. ಅಲ್ಲದೇ ಈ ಸೀಸನ್ನಲ್ಲಿ ಆ್ಯಂಕರ್ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 11 ರ ಕಾರ್ಯಕ್ರಮ ಸೆಪ್ಟೆಂಬರ್ 29 ರಿಂದ ಆರಂಭ ಆಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ಆ್ಯಂಕರ್ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಅಪ್ಡೇಟ್ ನೀಡಲು ‘ಕಲರ್ಸ್ ಕನ್ನಡ’ ಟಿವಿಯಲ್ಲಿ ಹೊಸ ಪ್ರೋಮೋ … Continue reading ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು