Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟ ದರ್ಶನ್ ಅವ್ರು ಜೈಲು ಸೇರಿದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?
ಮನರಂಜನೆ

ನಟ ದರ್ಶನ್ ಅವ್ರು ಜೈಲು ಸೇರಿದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ರೀತಿಯ ದೊಡ್ಡ ವ್ಯಕ್ತಿಯನ್ನು ಪೊಲೀಸ್ರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಈ ಸಂಬಂಧ ಮಾತಾಡಿದ ಸುದೀಪ್, ಮೊದಲಿಗೆ ದರ್ಶನ್ ಹೀಗೆ ಮಾಡಿರಲು ಸಾಧ್ಯವಿಲ್ಲ ಅಂತಾ ಅನಿಸಿತ್ತು. ನನಗೆ ಪೊಲೀಸ್ರು ಪರಿಚಯ. ಯಾರು ಅಷ್ಟು ದೊಡ್ಡ ವ್ಯಕ್ತಿಯನ್ನ ಸುಮ್ಮನೆ ಕರೆದುಕೊಂಡು ಹೋಗಲು ಸಾಧ್ಯವಿಲ್ಲ. ನನಗೆ ಇದು ಒಂದು ರೀತಿ ಮೋಡ ಕವಿದ ವಾತಾವರಣ ಆಗಿತ್ತು ಎಂದರು.

ಏನು ಸತ್ಯ ಏನು ಸುಳ್ಳು ಎಂದು ನಾವು ನ್ಯೂಸ್ ನೋಡುತ್ತಿದ್ದೆವು. ಒಂದಂತೂ ಸತ್ಯ ಯಾರನ್ನು ಎಷ್ಟು ಇಷ್ಟ ಪಡ್ತೀರಿ? ಯಾರನ್ನ ಎಷ್ಟು ದ್ವೇಷ ಮಾಡ್ತೀರಿ? ಅನ್ನೋದು ಪರ್ಸನಲ್. ಫೈಟ್ ಕೂಡ ಪರ್ಸನಲ್. ಕಾಂಪೀಟಿಷನ್ ಕೂಡ ಇರುತ್ತೆ. ಆದರೆ, ಆ ವ್ಯಕ್ತಿಗೆ ಏನೋ ತೊಂದರೆ ಆಗ್ತಿದೆ ಎಂದಾಗ ಖುಷಿಪಡುವ ವ್ಯಕ್ತಿ ನಾನಲ್ಲ ಎಂದರು.

ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!

TAGGED:Do you know what Kiccha Sudeep said about actor Darshan Avru going to jail?
Share This Article
Facebook Twitter Copy Link Print
Previous Article 43 ವರ್ಷದ ಬಳಿಕ ಡ್ರೈವಿಂಗ್ ಟೆಸ್ಟ್ ಪಾಸ್ ಆದ ನಟ
Next Article ನೀವು ಗಂಟೆಗಟ್ಟಲೆ ಕುರ್ಚಿಯಲ್ಲಿ ಕುಳಿತಿರುತ್ತೀ ರಾ..? ಬೊಜ್ಜು, ಬೆನ್ನು ನೋವು, ಕುತ್ತಿಗೆ ನೋವಿಗೆ ಇಲ್ಲಿದೆ ಪರಿಹಾರ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?