ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ: ಚಿಕ್ಕೋಡಿ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

newsics.com ಬೆಳಗಾವಿ: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ. ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ. ಶೌಚಕ್ಕೆ ಹೋಗುವ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಇಟ್ಟುಕೊಂಡಿದ್ದ. ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. … Continue reading ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ: ಚಿಕ್ಕೋಡಿ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ