ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್

newsics.com ಬೆಂಗಳೂರು :ತೆಲುಗಿನ ಜನಪ್ರಿಯ ನಟ ಶ್ರೀಕಾಂತ್ ಹಠಾತ್ತನೆ ಧಾರವಾಡಕ್ಕೆ ಭೇಟಿ ನೀಡಿದ್ದರು. ಈ ಫೋಟೋಗಳು ವೈರಲ್ ಆಗಿವೆ. ಹಳೆಯ ಗೆಳೆಯರನ್ನು ಭೇಟಿ ಆಗಲು ಶ್ರೀಕಾಂತ್ ಧಾರವಾಡಕ್ಕೆ ಬಂದಿದ್ದರು. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದರು ನಟ ಶ್ರೀಕಾಂತ್. ಗೆಳೆಯರ ಜೊತೆ ಕೆಲವು ಸಮಯ ಕಾಲ ಕೆಳೆದಿದ್ದಾರೆ. ಶ್ರೀಕಾಂತ್ ತಮ್ಮ ಹುಟ್ಟೂರಾದ ಗಂಗಾವತಿಗೆ ಹೋಗುವ ಸಮಯದಲ್ಲಿ ಧಾರವಾಡಕ್ಕೆ ಭೇಟಿ ನೀಡಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಗಂಗಾವತಿಗೆ ತೆರಳಿದ ಶ್ರೀಕಾಂತ್. ಅಂದಹಾಗೆ ಶ್ರೀಕಾಂತ್ ಹುಟ್ಟೂರು … Continue reading ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್