Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!
ಪ್ರಮುಖ

ದರ್ಶನ್ ಸೆಲ್ ಗೆ ಟಿವಿ ಬರೋದ್ಯಾವಾಗ?; ಹೊರ ಜಗತ್ತಿನ ಮಾಹಿತಿ ತಿಳಿಯಲು ಕಾತುರ!

Share
1 Min Read
SHARE

newsics.com
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ 2 ವಾರಕ್ಕೂ ಅಧಿಕ ದಿನ ಕಳೆಯುತ್ತಾ ಬಂದಿದ್ದಾರೆ. ಸದ್ಯ ಜೈಲಿನಲ್ಲಿ ಟೈಂ ಪಾಸ್ ಆಗದೆ ದರ್ಶನ್ ಹೈರಾಣಾಗಿದ್ದಾರೆ. ಅತ್ತ ಆರೋಪಿಯ ಇನ್ನಿತರ ಬೇಡಿಕೆಗೂ ಸರಿಯಾಗಿ ಸ್ಪಂದಿಸದೆ ಇರುವುದರಿಂದ ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್ ಟಿವಿ ಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ 10 ದಿನಗಳಿಂದ ಸೆಲ್‌‌ಗೆ ಟಿವಿ ವ್ಯವಸ್ಥೆ ಸಿಗದೆ ಅತ್ತ ಟೈಂ ಪಾಸ್ ಆಗದೆ ತಲೆಕೆಡೆಸಿಕೊಂಡಿದ್ದಾರೆ. ಹೀಗಾಗಿ ಒಂಟಿತನದಿಂದ ಕಾಲ ಕಳೆಯಲು ದರ್ಶನ್ ಪರದಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಸಾಲು ಸಾಲು ಸರ್ಕಾರಿ ರಜೆಯಿಂದಾಗಿ ದರ್ಶನ್‌ ಬೇಸರಗೊಂಡಿದ್ದಾರೆ. 10 ದಿನಗಳಿಂದ ಟಿವಿ ವ್ಯವಸ್ಥೆ ಸಿಗದೆ ಚಿಂತಿಸುತ್ತಿದ್ದಾರೆ. ಹೊರ ಜಗತ್ತಿನ ಮಾಹಿತಿ ತಿಳಿಯಲು ದರ್ಶನ್ ಕಾತುರಾಗಿದ್ದಾರೆ.
ಎರಡು ದಿನಗಳ ಹಿಂದೆ ಜೈಲಾಧಿಕಾರಿಗಳು ಟಿವಿ ರಿಪೇರಿಗೆ ಕಳುಹಿಸಿದ್ದಾರೆ. ಮಂಗಳವಾರ ಸೆಲ್‌ಗೆ ಟಿವಿ ನೀಡುವ ಸಾಧ್ಯತೆ ಇದೆ. ಒಟ್ಟಿನಲ್ಲಿ ದರ್ಶನ್‌ನ ಮೂರನೇ ಬೇಡಿಕೆ ಇಡೇರಿಕೆಗೆ ಜೈಲಾಧಿಕಾರಿಗಳು ಮುಂದಾಗಿದ್ದಾರೆ.

ಜೈಲಿನಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ದರ್ಶನ್!

TAGGED:When will TV come to Darshan Cell?; Eager to know the information of the outside world!
Share This Article
Facebook Twitter Copy Link Print
Previous Article ಇನ್ನೆರಡು ದಿನಗಳಲ್ಲಿ ರಾಜೀನಾಮೆ: ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ
Next Article ಗಂಡ-ಹೆಂಡತಿ ಮಲಗೋ ಮುನ್ನ ಇದನ್ನ ಮಿಸ್ ಮಾಡಬೇಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?